ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ ಸಿಡಿಲು ಬಡಿದು ಕುರಿಗಾಹಿ ಸಾವನ್ನಪಿದ್ದಾನೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ನಡೆದ ದುರ್ಘಟನೆಯಾಗಿದೆ ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ ಕುರಿ ಮೆಯಿಸಲು ತೆರಳಿದ ಮೊಬೈಲನ್ನು ಜೇಬಿನಲ್ಲಿ ಇಟ್ಟುಕೊಂಡ ಕುರಿ ಕಾಯುತ್ತಿದ್ದ ಮೊಬೈಲ್ ಇಟ್ಟುಕೊಂಡ ಭಾಗದಲ್ಲಿಯೇ ಬಡಿದ ಸಿಡಿಲು ಕುರಿಗಾಹಿ ಸಾವುನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.





