ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಇಂದು ರಾಜ್ಯ ಕೋಲಿ ಕಬ್ಬಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸುದ್ದಿಗೋಷ್ಟಿ ನಡೆಸಲಾಯಿತು.
ಇಂದು ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಕೋಲಿ ಕಬ್ಬಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಜಿಲ್ಲಾ ಸಮಾವೇಶ ಹಾಗೂ ಪರಿಷ್ಕೃತ ಸ್ನೇಹ ಸಂಗಮ ಪರಿಚಯ ಗ್ರಂಥ ಬಿಡುಗಡೆ ಮಾಡಲಾಗುವುದು ಎಂದು ಅದ್ಯಕ್ಷ ನೀಲಕಂಠ ಜಮಾದಾರ ಅವರು ತಿಳಿಸಿದರು.





