Home Uncategorized ಭಯೋತ್ಪಾದನಾ ವಿರೋಧಿ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ

ಭಯೋತ್ಪಾದನಾ ವಿರೋಧಿ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ

0
ಭಯೋತ್ಪಾದನಾ ವಿರೋಧಿ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ

ಮಾಜಿ ಪ್ರಧಾನಿ ಹುತಾತ್ಮ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯ ಭಾಗವಾಗಿ ಆಚರಿಸುವ “ಭಯೋತ್ಪಾದನಾ ವಿರೋಧಿ ದಿನದ” ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭಯೋತ್ಪಾದನಾ ವಿರೋಧಿ ಪ್ರತಿಜ್ಞಾ ವಚನ ಬೋಧಿಸಿದರು.

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

error: Content is protected !!