ಆಟವಾಡುತ್ತಿದ್ದ ಬಾಲಕನೊಬ್ಬ ಆಯತಪ್ಪಿ ತೆರೆದ ನೀರಿನ ಸಂಪ್ಗೆ ಬಿದ್ದು ಮೃತಪಟ್ಟಿರುವ ಘಟನೆ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಬಳಿ ನಡೆದಿದೆ. ಮೃತ ಬಾಲಕನನ್ನು ಸುಬೀನ್ (5 ) ಎಂದು ಹೇಳಲಾಗಿದೆ. ನೇಪಾಲ್ ಮೂಲದ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಬಳಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ನಿನ್ನೆ ಕೂಡ ಮಗುವನ್ನು ಮನೆಯಲ್ಲೇ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಆಟವಾಡುವಾಗ ಮಗುವು ಆಯತಪ್ಪಿ ನೀರಿನ ಸಂಪಿನೊಳಗೆ ಬಿದ್ದಿದ್ದು, ಉಸಿರುಗಟ್ಟಿ ಮೃತಪಟ್ಟಿದ್ದಾನೆ
ನೀರಿನ ಸಂಪ್ಗೆ ಬಿದ್ದು ಬಾಲಕ ಸಾವು
RELATED ARTICLES
Recent Comments
Hello world!
ಮೇಲೆ