Home Uncategorized ಜಯದೇವ ಆಸ್ಪತ್ರೆಯಲ್ಲಿ ಜನವೋ ಜನ

ಜಯದೇವ ಆಸ್ಪತ್ರೆಯಲ್ಲಿ ಜನವೋ ಜನ

0
ಜಯದೇವ ಆಸ್ಪತ್ರೆಯಲ್ಲಿ ಜನವೋ ಜನ

ಬೆಂಗಳೂರು ಪ್ರಖ್ಯಾತ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಇಂದು ಜನವೋ ಜನ. ಮಂಗಳವಾರ, ಹೃದಯ ಸಂಬಂಧಿ ಕಾಯಿಲೆಗೆ ವಿಶೇಷವಾದ ಚಿಕಿತ್ಸೆ ನೀಡುವ ಕಾರಣದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಿಂದ ರೋಗಿಗಳು ಆಗಮಿಸಿದ್ದಾರೆ. ಇಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ ಹೊರ ರೋಗಿಗಳಿಂದ ತುಂಬಿ ಹೋಗಿದೆ

LEAVE A REPLY

Please enter your comment!
Please enter your name here

error: Content is protected !!