Google search engine

ಎಲ್ಲಾ ಸುದ್ದಿ

ಹೈದ್ರಾಬಾದ ಕರ್ನಾಟಕ ಅಭಿವೃದ್ದಿಯ ಸರ್ಕಾರದ ಧೋರಣೆಯನ್ನು ಖಂಡಿಸಿ ಚಿಂಚೋಳಿಯಲ್ಲಿನ ದಿವಂಗತ ವೈಜನಾಥ ಪಾಟೀಲರವರ ಸಮಾಧಿಯಿಂದ ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳ ಮಾರ್ಗವಾಗಿ ಬೆಂಗಳೂರಿನ ಪ್ರೀಡಂ ಪಾರ್ಕ್’ವರೆಗೆ ಜ್ಯೋತಿ ಯಾತ್ರೆ

ಹೈದ್ರಾಬಾದ ಕರ್ನಾಟಕ ಅಭಿವೃದ್ದಿಯ ಸರ್ಕಾರದ ಧೋರಣೆಯನ್ನು ಖಂಡಿಸಿ ಚಿಂಚೋಳಿಯಲ್ಲಿನ ದಿವಂಗತ ವೈಜನಾಥ ಪಾಟೀಲರವರ ಸಮಾಧಿಯಿಂದ ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳ ಮಾರ್ಗವಾಗಿ ಬೆಂಗಳೂರಿನ ಪ್ರೀಡಂ ಪಾರ್ಕ್'ವರೆಗೆ ಜ್ಯೋತಿ ಯಾತ್ರೆ ನಡೆಸುತ್ತಿದ್ದೇವೆ ಎಂದು ನಗರದಲ್ಲಿ...

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಹಾನಗರ ಪಾಲಕೆ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ನುಲಿಯ ಚಂದಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಹಾನಗರ ಪಾಲಕೆ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ನುಲಿಯ ಚಂದಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಇಂದು ಕಲಬುರಗಿ ನಗರದಲ್ಲಿನ ಎಸ್. ಎಮ್. ಪಂಡಿತ ರಂಗ...

ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರನ್ನು ಕೂಡಲೇ ಬಂಧಿಸಿ ಪ್ರಕರಣವನ್ನು ಸಿಬಿಐಗೆ ವಹಿಸಿಕೊಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು

ಯಾದಗಿರಿ ನಗರ ಪಿಎಸ್'ಐ ಆದ ಪರಶುರಾಮ್ ಛಲವಾದಿ ಅವರ ಶಂಕಾಸ್ಪದ ಸಾವಿಗೆ ಕಾರಣಿಕರ್ತರಾದ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರನ್ನು ಕೂಡಲೇ ಬಂಧಿಸಿ ಪ್ರಕರಣವನ್ನು ಸಿಬಿಐಗೆ...

ಔರಾದ್‌ನಲ್ಲಿ ಶಾಸಕ ಪ್ರಭು ಚವ್ಹಾಣ ರಕ್ಷಾ ಬಂಧನ ಆಚರಣೆ

ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಆ.19ರಂದು ಶಾಸಕರ ಕಛೇರಿ ಆವರಣದಲ್ಲಿ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕಿನ ಸಹೋದರಿಯರೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದರು.ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಶಾಸಕರಿಗೆ ಆರತಿ...

ರಾಜ್ಯ ಹೈಕೋರ್ಟ್ ವತಿಯಿಂದ ಬೆಂಗಳೂರಿನಲ್ಲಿಂದು ಕರ್ನಾಟಕ ನ್ಯಾಯಾಂಗ ಅಕಾಡೆಮಿಯ 25ನೇ ವರ್ಷದ ವಾರ್ಷಿಕೋತ್ಸವ ಆಯೋಜಿಸಲಾಗಿತ್ತು

ರಾಜ್ಯ ಹೈಕೋರ್ಟ್ ವತಿಯಿಂದ ಬೆಂಗಳೂರಿನಲ್ಲಿಂದು ಕರ್ನಾಟಕ ನ್ಯಾಯಾಂಗ ಅಕಾಡೆಮಿಯ 25ನೇ ವರ್ಷದ ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಅರವಿಂದ ಕುಮಾರ್, ನ್ಯಾಯಮೂರ್ತಿ ನಾಗರತ್ನ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಹಂಜಾರಿಯಾ ಕಾರ್ಯಕ್ರಮಕ್ಕೆ...

ಮೈಸೂರಿನ ಮುಡಾ ಹಗರಣ ಸಂಬಂಧ ; ಬಿಜೆಪಿ-ಜೆಡಿಎಸ್ ವತಿಯಿಂದ ನಾಳೆ ಪ್ರತಿಭಟನೆ-ಅಶೋಕ

ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ವತಿಯಿಂದ ನಾಳೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸಭೆ ವಿರೋಧ...

ಯಾದಗಿರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಂಗಡಿಗಳಿಗೆ ತಗುಲಿದ ಬೆಂಕಿ ತಗುಲಿದೆ

ಯಾದಗಿರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಂಗಡಿಗಳಿಗೆ ತಗುಲಿದ ಬೆಂಕಿ ತಗುಲಿದೆ ಬೆಂಕಿಗಾಹುತಿಯಾದ ಅಂಗಡಿಗಳು, ಸೈದಾಪುರ ಪಟ್ಟಣದಲ್ಲಿ 15 ಕ್ಕೂ ಹೆಚ್ಚು ಅಂಗಡಿಗಳಿಗೆ ವ್ಯಾಪಿಸಿದ ಬೆಂಕಿ, ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣ, ಹೊಟೇಲ್,ಬೇಕರಿ,ಗ್ಯಾರೇಜ್ ಸೇರಿ ಇನ್ನಿತರ ಅಂಗಡಿಗಳಲ್ಲಿ ಅಗ್ನಿ ಅನಾಹುತ, ಬೆಂಕಿ...

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನಲೆ, ರಾಜ್ಯಪಾಲರ ನಡೆ ವಿರುದ್ಧ ಯಾದಗಿರಿಯಲ್ಲಿ ರಾಜಕುಮಾರ ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದಾನೆ

ಯಾದಗಿರಿ  ಸಿದ್ದರಾಮಯ್ಯ ಅಭಿಮಾನಿಯಿಂದ ಏಕಾಂಗಿ ಹೋರಾಟ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನಲೆ, ರಾಜ್ಯಪಾಲರ ನಡೆ ವಿರುದ್ಧ ಯಾದಗಿರಿಯಲ್ಲಿ ರಾಜಕುಮಾರ ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದಾನೆ ಯಾದಗಿರಿ ನಗರದ‌ ಸುಭಾಷ್ ವೃತ್ತದಲ್ಲಿ ಪ್ರತಿಭಟನೆ, ಕಲ್ಯಾಣ...

ಕಲಬುರಗಿಯಲ್ಲಿ ಸಂತ ಶ್ರೀ ಆಸಾರಾಮಜೀ ಬಾಪು ಆಶ್ರಮ ಕಲಬುರಗಿ ಯ ಮಾತೆಯರಿಂದ ಕಲಬುರಗಿ ಸೆಂಟ್ರಲ್ ಜೈಲ್ ನಲ್ಲಿ ನಿನ್ನೆ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು

ಕಲಬುರಗಿಯಲ್ಲಿ ಸಂತ ಶ್ರೀ ಆಸಾರಾಮಜೀ ಬಾಪು ಆಶ್ರಮ ಕಲಬುರಗಿ ಯ ಮಾತೆಯರಿಂದ ಕಲಬುರಗಿ ಸೆಂಟ್ರಲ್ ಜೈಲ್ ನಲ್ಲಿ ನಿನ್ನೆ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು. ಬಾಪುಜಿ ಯವರ ಮಾರ್ಗದರ್ಶನ ದಂತೆ ಜೈಲಿನ ಖೈದಿಗಳಿಗೆ ಮತ್ತು ಅಲ್ಲಿನ...

ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಹಗರಣ ಸಂಬAಧ ರಾಜ್ಯಪಾಲರು ಪ್ರಾಸಿಕ್ಯುಸನಗೆ ಅನುಮತಿನೀಡಿರುವುದನ್ನು ಖಂಡಿಸಿ ಬಸ್ ನಿಲ್ದಾಣ ಎದುರುಗಡೆ ಟಾಯ್ ರಗೆ ಬೆಂಕಿ ಹಚ್ಚಿ ಪ್ರತಿಭಟಿಸಲಾಯಿ

ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಹಗರಣ ಸಂಬAಧ ರಾಜ್ಯಪಾಲರು ಪ್ರಾಸಿಕ್ಯುಸನಗೆ ಅನುಮತಿನೀಡಿರುವುದನ್ನು ಖಂಡಿಸಿ ಶನಿವಾರ ಸಾಯಂಕಾಲ ಬಸ್ ನಿಲ್ದಾಣ ಎದುರುಗಡೆ ಟಾಯ್ ರಗೆ ಬೆಂಕಿ ಹಚ್ಚಿ ಪ್ರತಿಭಟಿಸಲಾಯಿತು . ಅಮರ ಜ್ಯೋತಿ ಭಂತೇಜಿ ಮಾತನಾಡಿ...

ಸಂಪಾದಕೀಯ

ಇತ್ತೀಚಿನ ಕಾಮೆಂಟ್‌ಗಳು

error: Content is protected !!