ಎಸ್ಸಿ, ಎಸ್ಟಿಗೆ ನೀಡಲಾಗಿರುವ ಮೀಸಲಾತಿ ಒಳಗಡೆ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿ ಐತಿಹಾಸಿಕ ತೀರ್ಪು ಪ್ರಕಟಿಸಿದಕ್ಕೆ ಯಾದಗಿರಿಯಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು. ನಗರದ ಸುಭಾಷ್ ವೃತ್ತದಲ್ಲಿ ಮಾದಿಗ ಸಮಾಜದ ಮುಖಂಡರು...
ಕಳೆದ 15 ದಿನಗಳಿಂದ ಬಸವಸಾಗರ ಜಲಾಶಯದಿಂದ ನಿರಂತರವಾಗಿ ನದಿಗೆ ನೀರು ಬಿಡುತ್ತಿರುವುದರಿಂದ ಜಲಾನಯನ ತೀರದ ಜನತೆಗೆ ನೆರೆಯ ಭೀತಿ ಎದುರಾಗಿದೆ. ಬಸವಸಾಗರ ಜಲಾಶಯದಿಂದ 3 ಲಕ್ಷಕ್ಕೂ ಅಧಿಕ ಪ್ರಮಾಣದ ನೀರನ್ನು ಬಿಡುತ್ತಿರುವುದರಿಂದ ನದಿತೀರದ...
ವಡಗೇರಾ ತಾಲೂಕು ಯಾದಗಿರಿ ಮತಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಸ್ವಾತಂತ್ರ್ಯ ಬಂದು ಇಲ್ಲಿಯವರೆಗೂ ಯಾವುದೇ ಅಭಿವೃದ್ಧಿ ಇಲ್ಲ. ಕುಡಿಯುವ ನೀರು, ಸೂಕ್ತ ಚರಂಡಿ ವ್ಯವಸ್ಥೆ, ರಸ್ತೆ ಇಲ್ಲದೇ ಸಾಂಕ್ರಮಿಕ ರೋಗಗಳ ಭೀತಿಯಲ್ಲಿ ಮಕ್ಕಳು...
ಸುರಪುರ ನಗರದ ರಸ್ತೆ ಬದಿಯಲ್ಲಿ ತರಕಾರಿ ವ್ಯಾಪಾರಸ್ಥರು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರನ್ನು ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ಮಾಡಿದರು. ರಸ್ತೆ ಪಕ್ಕದಲ್ಲಿ ವ್ಯಾಪಾರ ಮಾಡಲು ನಗರಸಭೆ ಅಧಿಕಾರಿಗಳು
ಬಿಡುತ್ತಿಲ್ಲ. ಆದ್ದರಿಂದ ತಾವುಗಳು ನಮಗೆ...
ತಾಲ್ಲೂಕಿನಲ್ಲಿ ಬಚ್ಚಬೋರನಟ್ಟಿ ಗ್ರಾಮದ ಬಾಲ್ಯವಿವಾಹ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿಯ ಮದುವೆಯಾದ ಆರೋಪಿ ವಿರುದ್ಧ ಎಫ್.ಐ. ಆರ್ ದಾಖಲಿಸಲಾಗಿದೆ. ಹಿರಿಯೂರು ತಾಲ್ಲೂಕಿನ ಯಲ್ಲಕರನಹಳ್ಳಿ ಗ್ರಾಮದ ಹರೀಶ್ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಬಾಲ್ಯ ವಿವಾಹವಾಗಿದ್ದ...
ಹೊಳಲ್ಕೆರೆಯ ತಣಿಗೆ ಹಳ್ಳಿಯಲ್ಲಿ ನಾರಾಯಣ್ ಮೈನ್ಸ್ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯು ಇಂದಿಗೆ 10 ದಿನಕ್ಕೆ ಕಾಲಿಟ್ಟಿದೆ. ವಿವಿಧ ಸಮಾಜದ ಮುಖಂಡರು ಹಾಗೂ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಮೈನಿಂಗ್ ಕಂಪನಿಯ ವಿರುದ್ಧ ಪ್ರತಿಭಟನೆ...
ಕಾಂಗ್ರೆಸ್ ಯುವ ಮುಖಂಡ ಸದ್ದಾಂ ಕೆ ಆಲಗೂರ ಜಮೀರ್ ಅಹ್ಮದ್ ಖಾನ್ ಅವರು ಬರಿ ಮುಸ್ಲಿಂ ಸಮಾಜಕ್ಕೆ ಸೀಮಿತ ಅಲ್ಲದೇ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡ ಸ್ಪಂದಿಸುವ ವ್ಯಕ್ತಿತ್ವವುಳ್ಳ ಗುಣದವರು. ರಾಜ್ಯಾದ್ಯಂತ...
ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿ ಆವರಣದಲ್ಲಿ ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಸುಮಾರು 17 ಅರ್ಜಿಗಳು ಬಂದಿದ್ದು ಬಹುತೇಕರು ಮೌಖಿಕ ದೂರುಗಳನ್ನು ಹೊತ್ತು ತಂದಿದ್ದರು. ಪ್ರಚಾರದ ಕೊರತೆಯಿಂದ ಸಾರ್ವಜನಿಕರ...
ಬಾಗೇಪಲ್ಲಿ ಪಟ್ಟಣದ ಸುಂದರಯ್ಯ ಭವನದಲ್ಲಿ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಸಿಪಿಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜು, ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮೈಸೂರು ಮುಡಾದಲ್ಲಿ ಹಗರಣಗಳು ಪರಿಶಿಷ್ಟ ವರ್ಗಗಳಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ...
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾರ್ಕಳ ತಾಲೂಕಿನ ರೆಂಜಾಳದಲ್ಲಿ ದಾಖಲೆಯ 319. 5 ಮಿ. ಮೀಟರ್ ಮಳೆ.
ಕಾರ್ಕಳದ ಸಾಣೂರು ಗ್ರಾಮದಲ್ಲಿ 290 ಮಿಲಿಮೀಟರ್ ಮಳೆ....
ಇತ್ತೀಚಿನ ಕಾಮೆಂಟ್‌ಗಳು