Google search engine

ಎಲ್ಲಾ ಸುದ್ದಿ

00:05:46

ರಾಮನ ಹಾಡಿಗೆ ಡ್ಯಾನ್ಸ್ ಮಾಡಿದ್ದಕ್ಕೆ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲ್ಯೇ

ರಾಮನ ಹಾಡಿಗೆ ಡ್ಯಾನ್ಸ್ ಮಾಡಿದ್ದಕ್ಕೆ ಕಲಬುರಗಿಯ ಇಟಗಾ ಗ್ರಾಮದ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲ್ಯೇ ಮಾಡಿದ ಘಟನೆ ನಡೆದಿದೆ. ರಾಮನ ಹಾಡಿಗೆ ಡ್ಯಾನ್ಸ್​​ ಮಾಡಿದ್ದ ಯುವಕನ ಮೇಲೆ ಅನ್ಯ ಕೋಮಿನ ಐದಾರು ಮಂದಿ ಹಲ್ಲೆ...
00:01:09

ಭಕ್ತರಿಗೆ ಅನುಕೂಲವಾಗಲೆಂದು ಸ್ವಂತ ಹಣದಲ್ಲಿ ರಸ್ತೆ ಡಾಂಬರೀಕರಣ ಮಾಡಿಸಿದ ಗುತ್ತಿಗೆದಾರ ಸಿದ್ದನಗೌಡ ಪಾಟೀಲ

ಭಕ್ತರಿಗೆ ಅನುಕೂಲವಾಗಲೆಂದು ಸ್ವಂತ ಹಣದಲ್ಲಿ ರಸ್ತೆ ಡಾಂಬರೀಕರಣ ಮಾಡಿಸಿದ ಗುತ್ತಿಗೆದಾರ ಸಿದ್ದನಗೌಡ ಪಾಟೀಲ. ವಿಜಯಪುರ ಜಿಲ್ಲೆ, ತಾಳಿಕೋಟಿ ಪಟ್ಟಣದಲ್ಲಿ ಜುಲೈ 11 ರಿಂದ ನಡೆಯಲಿರುವ ಪಟ್ಟಣದ ಆರಾಧ್ಯ ದೈವ ಶ್ರೀಖಾಸ್ಗತೇಶ್ವರ ಜಾತ್ರೆಗೆ ಬರುವ ಸಾವಿರಾರು...
00:01:21

ಸಿಹಿ ಸುದ್ದಿ ಕೊಟ್ಟ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ –ಭುವನ್

ಸಿಹಿ ಸುದ್ದಿ ಕೊಟ್ಟ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ –ಭುವನ್ ತಾಯಿ ಆಗುತ್ತಿರುವ ಸಂಭ್ರಮದಲ್ಲಿ ನಟಿ ಹರ್ಷಿಕಾ ಪೂಣಚ್ಚ ಪೋಷಕರಾಗ್ತಿರೋ ಸುದ್ದಿಯನ್ನ ವಿಭಿನ್ನವಾಗಿ ಅನೌನ್ಸ್ ಮಾಡಿದ ಹರ್ಷಿಕಾ-ಭುವನ್ ಅಕ್ಟೋಬರ್ ನಲ್ಲಿ ಭುವನ್-ಹರ್ಷಿಕಾ ಮನೆಗೆ ಹೊಸ ಅಥಿತಿ ಸ್ಯಾಂಡಲ್ ವುಡ್...
00:02:39

ವಾಡಿ ಯಲ್ಲಿ ಕಲರ್ ಕಲರ್ ಕುಡಿಯುವ ನೀರು

ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಪೂರೈಕೆ ಮಾಡುತ್ತಿರುವ ಕುಡಿವ ನೀರಿನಲ್ಲಿ ಚರಂಡಿ ನೀರು ಹಾಗೂ ಮಳೆಯಿಂದ ಕಲುಷಿತ ನೀರು ಸೇರ್ಪಡೆಯಾಗಿ ಸಾರ್ವಜನಿಕರು ಅನಿವಾರ್ಯವಾಗಿ ರಾಡಿ ನೀರು ಬಳಸುವ ಪರಿಸ್ಥಿತಿ ಬಂದಿದೆ‌ ಇದನ್ನು ಗಂಭೀರವಾಗಿ ಪರಿಗಣಿಸಿ...
00:02:02

ಚಿತ್ತಾಪುರ | ಶಾಲೆಯಲ್ಲಿ ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

*ಶಾಲೆಯಲ್ಲಿ ಬಿಸಿಯೂಟ... ಚಿತ್ತಾಪುರ | ಶಾಲೆಯಲ್ಲಿ ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ*ಚಿತ್ತಾಪುರ: ತಾಲೂಕಿನ ಕನಗನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ...
00:01:39

ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿದ ಪಿಎಸ್ಐ ಶ್ರೀಶೈಲ

ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿದ ಪಿಎಸ್‌ಐ ಶ್ರೀಶೈಲ   ಚಿತ್ತಾಪುರ:ಬೇಕಾಬಿಟ್ಟಿಯಾಗಿ ದ್ವಿಚಕ್ರ ವಾಹನ ಸವಾರರಿಗೆ, ಸರಿಯಾದ ದಾಖಲೆ ಇಲ್ಲದ ಸವಾರರಿಗೆ ಹಾಗೂ ಸರಿಯಾದ ನಂಬರ್ ಪ್ಲೇಟ್ ಅಳವಡಿಸದೆ ಇದ್ದ ವಾಹನ ಸವಾರರಿಗೆ ಚಿತ್ತಾಪುರ...
00:03:11

ಕಲಬುರಗಿ ತಾಲ್ಲೂಕಿನ ಹರಸೂರ ಗ್ರಾಮದಲ್ಲಿ ಮಿನಿ ಪೋಲೀಸ್ ಸ್ಟೇಷನ್ ಮಾಡಬೇಕೆಂದು ಆಗ್ರಹ

ಕಲಬುರಗಿ ತಾಲ್ಲೂಕಿನ ಹರಸೂರ ಗ್ರಾಮದಲ್ಲಿ ಮಿನಿ ಪೋಲೀಸ್ ಸ್ಟೇಷನ್ ಮಾಡಬೇಕೆಂದು ಆಗ್ರಹಿಸಿ ಹೈದ್ರಾಬಾದ ಕರ್ನಾಟಕ ಭೋವಿ ಜನಸೇವಾ ಸಂಘದ ವತಿಯಿಂದ ಒತ್ತಾಯಿಸಲಾಯಿತು. ಕಲಬುರಗಿ ತಾಲ್ಲೂಕಿನ ಹರಸೂರ ಗ್ರಾಮದಲ್ಲಿ ಮಿನಿ ಪೋಲೀಸ್ ಸ್ಟೇಷನ್ ಮಾಡಬೇಕೆಂದು ಹೈದ್ರಾಬಾದ್...
00:03:43

ಮಹೇಶ್ವರಿ ಗಂಡ ಗೋಪಾಲ ಮನೆಯಲ್ಲಿ ಅತ್ತೆ ಮತ್ತು ಮಾವ ವರದಕ್ಷಿಣೆಗಾಗಿ ಪೀಡಿಸಿ ದೂರ ಮಾಡಿದ್ದಾರೆ ಎಂದು ಆರೋಪ

ಶ್ರೀಮತಿ ಮಹೇಶ್ವರಿ ಗಂಡ ಗೋಪಾಲ ಹುಲಿಕಲ್ ಸಾ. ಶಾಸ್ತ್ರೀ ಚೌಕ ಶಹಾಬಾದ ಇವರ ಮನೆಯಲ್ಲಿ ಅತ್ತೆ ಮತ್ತು ಮಾವ ವರದಕ್ಷಿಣೆಗಾಗಿ ಪೀಡಿಸಿ ದೂರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇಂದು ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ...
00:03:34

ಎಂದು ರೇವಣಸಿದ್ದಪ್ಪಾ ಸಾತನೂರ ಪತ್ರಿಕಾ ಭವನದಲ್ಲಿ ಮಾತನಾಡಿದ ರು

ಅಫಜಲಪುರ ತಾಲೂಕಿನ ಘತ್ತರಗಾ ಗ್ರಾಮದ ಶ್ರೀ ಭಾಗ್ಯವಂತಿ ದೇವಾಲಯದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯಲ್ಲಿ ಭ್ರಷ್ಟಾಚಾರವಾಗಿದೆ ಎಂದು ಆಂದೋಲಾ ಸ್ವಾಮಿಗಳು ಮಾಡಿರುವ ಆರೋಪನ್ನು ನಾವೆಲ್ಲರೂ ಖಂಡಿಸುತ್ತೇವೆ ಎಂದು ರೇವಣಸಿದ್ದಪ್ಪಾ ಸಾತನೂರ ಅವರು ತಿಳಿಸಿದರು. ಇಂದು ಕಲಬುರಗಿ...
00:03:13

ಕಾಂಗ್ರೇಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂದು ಮುಸ್ಲಿಂ ಮುಖಂಡರಿಂದ ಸುದ್ದಿಗೋಷ್ಟಿ

ಕಲಬುರಗಿ ಜಿಲ್ಲೆಯ ಕಾಂಗ್ರೇಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂದು ಮುಸ್ಲಿಂ ಸಮುದಾಯದ ಮುಖಂಡರಿಂದ ಸುದ್ದಿಗೋಷ್ಟಿ ನಡೆಸಲಾಯಿತು ಇಂದು ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅಬ್ದುಲ್ ರಹಿಮಾನ ಪಟೇಲ...

ಸಂಪಾದಕೀಯ

ಇತ್ತೀಚಿನ ಕಾಮೆಂಟ್‌ಗಳು

error: Content is protected !!