Google search engine

ಎಲ್ಲಾ ಸುದ್ದಿ

00:03:03

ಸುಲೇಪೇಟ ನಲ್ಲಿ ಭಾಜಪ ಕಾರ್ಯಕರ್ತರು ಮದ್ದುಸಿಡಿಸಿ,ಸಿಹಿ ಹಂಚಿ ಸಂಭ್ರಮ

ಸುಲೇಪೇಟ ನಲ್ಲಿ ಭಾಜಪ ಕಾರ್ಯಕರ್ತರು ಮದ್ದುಸಿಡಿಸಿ,ಸಿಹಿ ಹಂಚಿ ಸಂಭ್ರಮ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು, ಹೌದು ದೇಶದಲ್ಲಿ ಲೋಕಸಭೆ ಚುನಾವಣೆ ಜರುಗಿದ್ದು ಅದರಲ್ಲಿ ಬಿಜೆಪಿ...
00:02:37

ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರಿಗೆ ಹಿಂದೂ ಜಾಗೃತೆ ಸೇನೆ ವತಿಯಿಂದ ಪ್ರತಿಭಟನೆ ಮಾಡಲಾಯಿತು

ಬಕ್ರೀದ್ ಹಬ್ಬದ ನಿಮಿತ್ಯ ಮುಸ್ಲಿಂ ಬಾಂಧವರು ಅಕ್ರಮವಾಗಿ ಗೋವುಗಳನ್ನು ಬಲಿಕೊಡುವುದು ಹಾಗೂ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿರುವುದನ್ನು ನಿಲ್ಲಿಸುವ ಕುರಿತು ಪ್ರತಿಭಟನೆ ನಡೆಸಲಾಯಿತು.   ಇಂದು ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರಿಗೆ ಹಿಂದೂ ಜಾಗೃತೆ ಸೇನೆ...
00:02:37

ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗತ್ತಿದೆ ಎಂದು ಆಲ್ ಇಂಡಿಯಾ ಡೆಮೋಕ್ರೆಟಿಕ್ ಸ್ಟೂಡೆಂಟ್ ಆರ್ಗೋನೈಸೇಷನ್ ಪ್ರತಿಭಟನೆ

ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗತ್ತಿದೆ ಎಂದು ವಿರೋಧಿಸಿ , ವಿದ್ಯಾರ್ಥಿಗಳ ಜೀವನದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಇಂದು ಕಲಬುರಗಿ ನಗರದ ಜಿಲ್ಲಾಧಿಕಾರಿ ಕಛೇರಿ ಎದುರಿಗೆ ಪ್ರತಿಭಟನೆ ನಡೆಸಲಾಯಿತು     ಕಲಬುರಗಿ ನಗರದ ಜಿಲ್ಲಾಧಿಕಾರಿ ಕಛೇರಿ ಎದುರಿಗೆ ಇಂದು...
00:00:49

ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಸಭಾ ಮಂಟಪದಲ್ಲಿವಿಶ್ವ ಪರಿಸರ ದಿನಾಚರಣೆ

ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಸಭಾ ಮಂಟಪದಲ್ಲಿ ಜೂನ್ ಐದರಂದು ವಿಶ್ವವಿದ್ಯಾಲಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ 2024ರ ಕಾರ್ಯಕ್ರಮವನ್ನು ಆಚರಿಸಿದ್ದರು. ಈ ಸಂದರ್ಭದಲ್ಲಿ ಶರಣಬಸವ ವಿಶ್ವವಿದ್ಯಾಲಯ ಉಪಕುಲಪತಿಗಳಾದ ಡಾ| ಅನಿಲ್...
00:01:08

ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಕಾರ್ಯಕರ್ತೆಯರು ಕಿಡಿ

ಶಿಕ್ಷಣ ಇಲಾಖೆ ಧ್ವಂಧ ನೀತಿಗೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ವ್ಯಕ್ತಪಡಿಸಿದ್ದಾರೆ. ಶಾಲೆಗಳಲ್ಲಿ LKG, UKG ಆರಂಭವಾದ ಹಿನ್ನೆಲೆ ಅಂಗನವಾಡಿಗೆ ಬರುವ ಮಕ್ಕಳ ಸಂಖ್ಯೆ ಇಳಿಮುಖವಾಗಿದೆ. ಇದೇ ರೀತಿ ಆದರೆ ಮುಂದಿನ ದಿನಗಳಲ್ಲಿ ಅಂಗನವಾಡಿಗಳನ್ನ...
00:01:36

ಬಿಜೆಪಿ 240 ಸ್ಥಾನ ದಾಟುವುದಿಲ್ಲ ಎಂದು ನಾನು ಮೊದಲೇ ಹೇಳಿದ್ದೆ

ಬಿಜೆಪಿ 240 ಸ್ಥಾನ ದಾಟುವುದಿಲ್ಲ ಎಂದು ನಾನು ಮೊದಲೇ ಹೇಳಿದ್ದೆ ಎಂದು ಸಚಿವ ಎಂ ಬಿ ಪಾಟೀಲ್ ಉಲ್ಲೇಖಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ನಾನು ಈ ಮೊದಲೇ...
00:01:21

ಒಂದು ತಿಂಗಳ ಹಿಂದಿನ ಪ್ರಕರಣ ಭೇದಿಸಿದ ಕಾಡುಗೋಡಿ ಠಾಣೆ ಪೊಲೀಸರು

ಕಳೆದ ಒಂದು ತಿಂಗಳ ಹಿಂದೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಧನಂಜಯ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದ ಆರೋಪಿ ವಿಶಾಲ್, ಆಕಾಶ್, ಸಂತೋಶ್, ಸುರೆಂದರ್‌, ಅಂಬರೀಶ್,...
00:03:51

ಲೋಕಸಭೆ ಚುನಾವಣೆ ಬಳಿಕ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ದಿನಕ್ಕೊಂದು ಬದಲಾವಣೆ ಕಂಡು ಬರುತ್ತಿದೆ

ಅಥಣಿ :ಲೋಕಸಭೆ ಚುನಾವಣೆ ಬಳಿಕ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ದಿನಕ್ಕೊಂದು ಬದಲಾವಣೆ ಕಂಡು ಬರುತ್ತಿದೆ. ಇತ್ತ ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಗೆಲುವಿನ ಬಳಿಕ ಕುಡಚಿ ಶಾಸಕ ಮಹೇಶ ತಮ್ಮಣ್ಣವರ ಹಾಗೂ ಅಥಣಿ ಶಾಸಕ...
00:02:27

ಮಿರಿಯಾಣ ಗಡಿಭಾಗ ಶ್ರೀ ಕೊತ್ಲಾಪುರ ರೇಣುಕಾ ಎಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ

ಮಿರಿಯಾಣ ಗಡಿಭಾಗ ಶ್ರೀ ಕೊತ್ಲಾಪುರ ರೇಣುಕಾ ಎಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಜೈಕಾರದ ನಡುವೆ ಮಿರಿಯಾಣ ಗ್ರಾಮಕ್ಕೆ ಹೊಂದಿಕೊಂಡಿರುವ ಶ್ರೀ ಕೊತ್ಲಾಪುರ ರೇಣುಕಾ ಎಲ್ಲಮ್ಮ ದೇವಿಯ ಅದ್ದೂರಿ ಜಾತ್ರಾ ಮಹೋತ್ಸವಕ್ಕೆ ಭಕ್ತದಿಗಳು...
00:02:33

ಮಹಾಲಕ್ಷ್ಮಿ ದೇವಿಯ ಭಕ್ತಿ ಸಂಗಮ ದ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದ ಕುರಿತು ಸುದ್ದಿಗೋಷ್ಟಿ ನಡೆಸಲಾಯಿತು

ಶರಣ ಹೂಗಾರ ಮಾದಯ್ಯನವರ ಜಾತ್ರಾ ಮಹೋತ್ಸವ ಹಾಗೂ ಭವ್ಯ ರಥೋತ್ಸವ ಕಾರ್ಯಕ್ರಮ ಮತ್ತು ಪಲ್ಲಕ್ಕಿ ಉತ್ಸವ ಮಹಾಲಕ್ಷ್ಮಿ ದೇವಿಯ ಭಕ್ತಿ ಸಂಗಮ ದ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದ ಕುರಿತು ಸುದ್ದಿಗೋಷ್ಟಿ ನಡೆಸಲಾಯಿತು. ಇಂದು ಕಲಬುರಗಿ...

ಸಂಪಾದಕೀಯ

ಇತ್ತೀಚಿನ ಕಾಮೆಂಟ್‌ಗಳು

error: Content is protected !!