ಗಾಣಿಗ ಸಮಾಜ ಯುವ ಘಟಕ ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಾ ವತಿಯಂದ ಜಂಟಿ ಪತ್ರಿಕಾ ಗೋಷ್ಟಿ ನಡೆಸಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸುವ...
ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಯಶವಂತರಾಯ ಪಾಟೀಲ್ ಅಷ್ಟಗಿ ಅವರು ಸುದ್ದಿಗೋಷ್ಟಿ ನಡೆಸಿ ಎಂಟನೇ ವರ್ಷದ ರಾಜ್ಯಮಟ್ಟದ ಬಸವ ಪುರಸ್ಕಾರ ಪ್ರಶಸ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಶ್ರೀ ಸಭಾಶ್ಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ...
ವಿಜಯಪುರ ಜಿಲ್ಲೆಯಾದ್ಯಂತ ನಾಲ್ಕು ದಿನ ಸತತ ಬೆನ್ನಬಿಡದೆ ಸುರಿತಿರುವ ಮಳೆಯಿಂದಾಗಿ ಬತ್ತಿ ಹೋಗಿದ್ದ ದೋಣಿ ನದಿಗೆ ಜೀವಕಳೆ ಬಂದಂತಾಗಿದೆ.
ತಡ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ತಾಳಿಕೋಟೆ ದೋಣಿ ನದಿ ಕೇಳ ಸೇತುವೆ ಸಂಪೂರ್ಣ...
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತದ ಬಿರುಗಾಳಿ ಬೀಸುತ್ತಿದ್ದೆ, ನಿನ್ನೆ ಅಷ್ಟೇ ಸಚಿವ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಶಾಸಕ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತಿದ್ದಂತೆ ಬೆಳಗಾವಿ ರಾಜಕಾರಣದಲ್ಲಿ ಮಿಂಚಿನ ಸಂಚಲನ ಪ್ರಾರಂಭವಾಗಿದ್ದು...
ದೆಹಲಿಯಲ್ಲಿ CWC ಸಭೆ ಆರಂಭ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ನಡೆಯುತ್ತಿರೋ ಸಭೆ
ಸಭೆ ಆರಂಭವಾದರು ಇನ್ನು ಸಭೆಗೆ ಆಗಮಿಸದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ವಿಮಾನ ತಡವಾದ ಹಿನ್ನಲೆ ಸಭೆಗೆ ತಡವಾಗಿ ಆಗಮಿಸಲಿರೋ...
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಟಿ, ಸಿ ಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ ಯಾವುದೇ ಅಪಾಯ ಸಂಭವಿಸಿಲ್ಲ ಮುಂಜಾಗೃತ ಕ್ರಮವಾಗಿ ವಿದ್ಯುತ್ ಕಡಿತಗೊಳಿಸಲಾಗಿದೆ ಎಂದು ತಿಳಿದು...
ವಿಜಯಪುರ ನಗರದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಿಂದಾಗಿ ವಿದ್ಯುತ್ ಸಂಪರ್ಕವನ್ನು ಕಟ್ ಮಾಡಲಾಗಿದೆ. ಈ ಹಿಂದೆ ಸೂಕ್ತ ಚರಂಡಿ ವ್ಯವಸ್ಥೆ ಮಾಡುವಂತೆ ಸ್ಥಳೀಯರು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದರು. ಆದ್ರೆ ಇದ್ಯಾವದನ್ನು...
ಜಮೀನಿನ ಬದುವಿಗೆ ವಿಚಾರಕ್ಕೆ ನಡೆದ ದಾಯಾದಿ ಕಲಹದಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಗ್ರಾಮದ ಜಮೀನಿನಲ್ಲಿ ನಡೆದಿದೆ. ನಾಲತವಾಡ ಗ್ರಾಮದ ಬಾಲಪ್ಪ ಅಮರಪ್ಪ...
ಬಾದಾಮಿ ಬೆಟ್ಟದ ಸುತ್ತ ಗುರುವಾರ ರಾತ್ರಿ ಸುರಿದ ರಭಸದ ಮಳೆಯಿಂದ ಶುಕ್ರವಾರ ಬೆಳಿಗ್ಗೆ ಮಹಾಕೂಟೇಶ್ವರ ರಸ್ತೆ ಬೆಟ್ಟದ ಗರ್ಭದಿಂದ ಕಾರಂಜಿ ನೀರು ಭೂತನಾಥ ದೇವಾಲಯದ ಸಮುಚ್ಚಯದ ಎದುರಿನ ಅಗಸ್ಕೃತೀರ್ಥ ಹೊಂಡಕ್ಕೆ ನೀರು ಬರುತ್ತಿದೆ....
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ತನಿಖೆ ನಡೆಸುವಂತೆ ಸಿಬಿಐಗೆ ಯೂನಿಯನ್ ಬ್ಯಾಂಕ್ ಪತ್ರ ಬರೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಾಲ್ಮೀಕಿ...
ಇತ್ತೀಚಿನ ಕಾಮೆಂಟ್‌ಗಳು