Google search engine

ಎಲ್ಲಾ ಸುದ್ದಿ

00:01:41

ನನ್ನ ಅವಧಿಯಲ್ಲಿ ದೊಡ್ಡಬಳ್ಳಾಪುರಕ್ಕೆ ಕುಡಿಯುವ ನೀರಿನ ಸೌಲಭ್ಯ ಬಂದಿದೆ

ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ ನಾನು ಮಂತ್ರಿಯಾಗಿದ್ದಾಗ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಚಿಕ್ಕಬಳ್ಳಾಪುರದ ಜಕ್ಕಲಮಡಗುನಿಂದ ವ್ಯವಸ್ಥೆ ಕಲ್ಪಿಸಿದ್ದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈ ಅಭ್ಯರ್ಥಿ ಡಾ. ಕೆ ಸುಧಾಕರ್ ತಿಳಿಸಿದರು. ತಾಲೂಕಿನಲ್ಲಿ...

ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ

ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ: ಕಲಬುರಗಿ,ಏ.10(ಕ.ವಾ) ಬೇಸಿಗೆಯ ಕುಡಿಯುವ‌ ನೀರಿನ ಕಾಮಗಾರಿಗೆ ಕೈಗೊಳ್ಳಲು ಚುನಾವಣೆ ನೀತಿ ಸಂಹಿತೆ ಅಡ್ಡಿ ಬರಲ್ಲ. ಬಿರು ಬೇಸಿಗೆಯ ಸಂದರ್ಭದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ನಮ್ಮ ಪ್ರಥಮಾದ್ಯತೆ...
00:00:36

19ನೇ ಮಹಡಿಯಿಂದ ಹಾರಿ ವ್ಯಕ್ತಿ ಆತ್ಮಹತ್ಯೆ ವಿಡಿಯೋ

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಪ್ರತಿಷ್ಠಿತ ಹೋಟೆಲ್‌ನ ಮೇಲಿಂದ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೋಟೆಲ್‌ನ 19ನೇ ಮಹಡಿಯ ಬಾಲ್ಕನಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ವ್ಯಕ್ತಿ ಯಾರು, ಸಾವಿಗೆ ಕಾರಣ ಏನೆಂಬುದು ಇನ್ನು...
00:00:55

52 ಸಾವಿರ ಮೌಲ್ಯದ ವಿವಿಧ ಮದ್ಯ ವಶ ಪ್ರಕರಣ ದಾಖಲು

ಬಾಗಲಕೋಟೆ ಲೋಕಸಭಾ ಚುನಾವಣಾ ನೀತಿ ಸಂಹಿತೆ ಹಿನ್ನಲೆ ಅಬಕಾರಿ ಇಲಾಖೆಯಿಂದ ಕಾರ್ಯಾಚರಣೆ ಮಾಡಿದೆ. ಹೌದು, ಅಬಕಾರಿ ಅಧಿಕಾರಿಗಳು ಸುಮಾರು 52 ಸಾವಿರ ಮೌಲ್ಯದ ವಿವಿಧ ಬ್ರಾಂಡನ 103. 680 ಲೀಟ‌ರ್ ಮದ್ಯ ಜಪ್ತಿಮಾಡಿದ್ದಾರೆ. ಜಮಖಂಡಿ...
00:01:23

31477 ಯುವಕರಿಗೆ ವಿದ್ಯಾರ್ಥಿ ವೇತನ ನೀಡಿದೆ

ಕೌಶಲ್ಯಾಭಿವೃದ್ಧಿ ಯೋಜನೆಯಡಿ 31477 ಯುವಕರಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಜಿಲ್ಲೆಯಲ್ಲಿ 20 ಜನೌಷಧಿ ಕೇಂದ್ರಗಳು ಆರಂಭಗೊಂಡಿವೆ. 16722 ಮಹಿಳೆಯರಿಗೆ ವಿಶೇಷ ತರಬೇತಿ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆಎಸ್ ನವೀನ್ ಹೇಳಿದರು. ಅವರು...
00:01:49

ಅನ್ನದಾತ ಆಯ್ತು, ಈಗ ಕಾರ್ಮಿಕನಿಗೆ ಮೆಟ್ರೋ ಅವಮಾನ

ನಮ್ಮ ಮೆಟ್ರೋದಲ್ಲಿ ಕಾರ್ಮಿಕನಿಗೆ ಬಟ್ಟೆ ಸರಿಯಿಲ್ಲವೆಂದು ಮೆಟ್ರೋದಲ್ಲಿ ಎಂಟ್ರಿ ಕೊಡಲು ಹಿಂದೇಟು ಹಾಕಿದ್ದಾರೆ. ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ಘಟನೆ ನಡೆದಿದೆ. ಅನ್ನದಾತನಿಗೆ ಅವಮಾನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೇಸ್ ನಡೆದಿದೆ. ಶರ್ಟ್ ನಲ್ಲಿ...
00:00:52

ಆರ್ ಎಸ್ ಎಸ್ ಸಭೆಗೆ ಹೋಗಿ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ

ಆರ್ ಎಸ್‌ ಎಸ್ ಸಭೆಗೆ ಹೋಗಿ ಕಾಂಗ್ರೆಸ್‌ ಕಾರ್ಯಕರ್ತರು ಗಲಾಟೆ ಮಾಡಿರುವ ಘಟನೆ ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾಷ್ಯಂ ಸರ್ಕಲ್ ಬಳಿ ಇಂದು ಯುಗಾದಿ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಸಭೆ ಸೇರಿದ್ರು. ಕಾರ್ಯಕ್ರಮದಲ್ಲಿ...
00:00:41

ಕಾರು ಪಲ್ಟಿ ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ

ಕುಂದಾಪುರದ ಕೆಎಸ್ ಆರ್ ಟಿಸಿ ಡಿಪೋ ಎದುರುಗಡೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ೬ ರ್ನ ಗುತಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೊಲ್ಲೂರು...
00:01:34

ಕಾಳಿಂಗ ಸರ್ಪ ಹಿಡಿದು ಕಾಡಿಗೆ ಬಿಟ್ಟ ಪ್ರಶಾಂತ ಹುಲೇಕಲ್

ಬಿಸಲ ಬೇಗೆಗೆ ನೀರಿನ ಮೂಲ ಅರಸಿ ಬಂದ ಕಾಳಿಂಗ ಸರ್ಪವನ್ನು ರಕ್ಷಿಸಿ ಮರಳಿ ಕಾಡಿಗೆ ಬಿಟ್ಟ ಘಟನೆ ಶಿರಸಿಯ ಹೆಗಡೆಕಟ್ಟಾ ಗ್ರಾಮದಲ್ಲಿ ನಡೆದಿದೆ. ಬಿಸಿಲ ಬೇಗೆಗೆ ತಂಪಿನ ಜಾಗ ಅರಿಸಿ ಬಂದ ಕಾಳಿಂಗ ಸರ್ಪ...
00:01:07

ಕುಡಿಯುವ ನೀರಿಗಾಗಿ ಮಹಿಳೆಯರ ಗಲಾಟೆ

ಗದಗ ಬೆಟಗೇರಿ ಅವಳಿ ನಗರದಲ್ಲಿ ಕುಡಿಯುವ ನೀರಿಗಾಗಿ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಗದಗ ಬೆಟಗೇರಿ ಕರ್ನಲ್ ಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ವಿತರಣೆ ಮಾಡಲಾಗುತ್ತಿತ್ತು. ಈ ವೇಳೆ ನೀರಿಗಾಗಿ ವಯೋವೃದ್ಧ ಅಜ್ಜಿ ಜೊತೆಗೆ ಇತ್ತರೆ...

ಸಂಪಾದಕೀಯ

ಇತ್ತೀಚಿನ ಕಾಮೆಂಟ್‌ಗಳು

error: Content is protected !!