ಯುಗಾದಿ ಹಬ್ಬಕ್ಕೆ ಹೂಗಳ ಬೆಲೆ ಗಗನಕ್ಕೇರಿದೆ. ಈ ಕಾರಣದಿಂದ ಜನರು ಮಾರುಕಟ್ಟೆಯತ್ತ ಮುಖ ಮಾಡುತ್ತಿಲ್ಲ. ಹೂವಿನ ಬೆಲೆ ಗಗನಕ್ಕೇರಿದೆ
ಮಲ್ಲಿಗೆ ಹೂ 500 ರಿಂದ 600 ರೂ, ಸೇವಂತಿಗೆ 300 ರಿಂದ 350 ರೂಪಾಯಿ,...
ತಾಲೂಕು ಕಚೇರಿಯ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯನ್ನು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಮ್ಮಿಕೊಳ್ಳಲಾಗಿತ್ತು,
ಈ ಕಾರ್ಯಕ್ರಮಕ್ಕೆ ತಹಶೀಲ್ದಾರ್ ರಶ್ಮಿ ರವರು ಭಾಗವಹಿಸಿ ಮಾತನಾಡುತ್ತಾ, ಲೋಕಸಭಾ ಚುನಾವಣೆ ಇರುವ ಹಿನ್ನೆಲೆ ಈಗಾಗಲೇ ನೀತಿ...
ಶಿರಸಿ ನಗರದಲ್ಲಿ ಬಾರೀ ಬೆಂಕಿ ಅವಘಡಪೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗಿಗೆ ಪ್ರಿಂಟಿಂಗ್ ಪ್ರೆಸ್ ಒಂದು ಸುಟ್ಟು ಕರಕಲಾಗಿದೆ.
ಕನ್ನಿಕಾ ಪ್ರಿಟಿಂಗ್ ಪ್ಲೆಕ್ಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು ೧೫ ಲಕ್ಷ ರೂ. ಗೂ...
ಬೆಂಗಳೂರು ನಗರದಲ್ಲಿ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ನಗರದ ಬಂಡೆ ಮಹಾಕಾಳಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಲಾಗಿದ್ದು ಬೆಳಗ್ಗೆಯಿಂದಲೇ ದೇವಿಯ ದರ್ಶನ ಪಡೆಯಲು ಭಕ್ತಾಧಿಗಳು ಸಾಲು ಸಾಲಾಗಿ ನಿಂತಿದ್ದಾರೆ.
ಬಂಡೆ ಮಹಾಕಾಳಿ ದೇವಿಯ ವಿಶೇಷ...
ಮತದಾನ ಪ್ರತಿಯೊಬ್ಬರ ಹಕ್ಕು. ಅದನ್ನು ಯಾರೂ ಬಿಟ್ಟುಕೊಡುವಂತಿಲ್ಲ. ಮತದಾನ ಮಾಡಿದವರಿಗೆ ಮಾತ್ರ ತಮ್ಮ ಹಕ್ಕನ್ನು ಕೇಳಿ ಪಡೆಯುವ ಅಧಿಕಾರ ಬರುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕಿವಿಮಾತು ಹೇಳಿದ್ದಾರೆ.
ಜಿಲ್ಲೆಯ ಹಲವು ಕಡೆಗಳಲ್ಲಿ...
ಬಾಗಲಕೋಟೆಯ ಇಳಕಲ್ ನಗರ ಗಾಂಧಿ ಚೌಕ್ ಬಳಿಯ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.
ಗುಂಪು ಗುಂಪಾಗಿ ನಾಯಿಗಳು ದಾಳಿ ನಡೆಸಿದ್ದು, ಆತನಿಗೆ ಕಚ್ಚಿವೆ...
ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನ, ಇದು ಬಿಜೆಪಿ-ಜೆಡಿಎಸ್ ವಾಗ್ದಾನ ಎಂದು ಮೈತ್ರಿ ಅಭ್ಯರ್ಥಿ ಡಾ. ಕೆ. ಸುಧಾಕರ ಹೇಳಿದರು.
ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಬಯಲುಸೀಮೆ ಜನರ ಬಹುಕಾಲದ ಬೇಡಿಕೆಯಾದ ಶಾಶ್ವತ ನೀರಾವರಿ ಯೋಜನೆಯನ್ನು...
ಪೀಪಲ್ ಫಾರ್ ದಿ ಎಥಿಕಲ್ ಟ್ರೇಟೆಂಟ್ ಆಫ್ ಅನಿಮಲ್ಸ್ (ಪಿಇಟಿಎ) ಇಂಡಿಯಾ, ಜೀವಂತ ಆನೆಯಂತೆಯೇ ಕಾಣುವ 10 ಅಡಿ ಎತ್ತರದ ರೋಬೋಟಿಕ್ ಆನೆಯನ್ನು ನಂಜನಗೂಡಿನ ಸುತ್ತೂರು ಮಠಕ್ಕೆ ಉಡುಗೊರೆಯಾಗಿ ನೀಡಿದೆ.
ಈ ರೋಬೋ ಆನೆಯನ್ನು...
ಬೆಂಗಳೂರಿನಲ್ಲಿ ಮಹಿಳೆಯೊಬ್ಬರು 270 ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಾರೆ.ಮಹಿಳೆಯ ಬೈಕ್ ಮೇಲೆ ಬಿತ್ತು ಬರೋಬ್ಬರಿ 1 ಲಕ್ಷ 36 ಸಾವಿರ ದಂಡ. KA03 JE5705 ನ ಹೋಂಡಾ ಆಕ್ಟೀವ ಬೈಕ್ ನಗರದಲ್ಲಿ...
ಇತ್ತೀಚಿನ ಕಾಮೆಂಟ್‌ಗಳು