Google search engine

ಎಲ್ಲಾ ಸುದ್ದಿ

00:00:56

ಸಿಎಂ ಮನೆ ಮುಂದೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ರಂಪಾಟ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು...
00:01:19

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಯಾಮೆರಾಗಳ ಮೊರೆ ಹೋದ ಬಿಬಿಎಂಪಿ

ಪ್ರಮುಖ ರಸ್ತೆಗಳನ್ನು ಸ್ಕ್ಯಾನಿಂಗ್ ಮಾಡಿ ಗುಂಡಿಗಳನ್ನು ಪತ್ತೆ ಮಾಡಲು ಬಿಬಿಎಂಪಿಯು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಯಾಮೆರಾಗಳ ಮೊರೆ ಹೋಗಿದೆ. ಪಾಲಿಕೆಯು ಎಐ ಕ್ಯಾಮೆರಾಗಳ ಮೂಲಕ ರಸ್ತೆ ಗುಂಡಿಗಳು, ಕಸ, ರಸ್ತೆ ಬದಿಯಲ್ಲಿನ ಧೂಳನ್ನು ಗುರುತಿಸಿ ತೆರವು...
00:01:19

ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ : ಆಲಿಸಿದ ನ್ಯಾಯಾಧೀಶರು

ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಜಯ್ ಅವರು, ದಿಢೀ‌ರ್ ಭೇಟಿ ನೀಡಿ ಪರೀಶಿಲಿಸಿದರು. ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೂ ಭೇಟಿ ನೀಡಿದರು. ಸ್ವಚ್ಚತೆ ಬಗ್ಗೆ ವೈದ್ಯರನ್ನು ತರಾಟೆಗೆ ತೆಗೆದುಕೊಂಡರು. ಹಾಜರಿ ಪುಸ್ತಕಗಳನ್ನು ನೋಡಿ ವೈದ್ಯರ...
00:01:14

ಆಕ್ರಮಮದ್ಯಕ್ಕೆ ಬ್ರೇಕ್ ಹಾಕುವಂತೆ ಮಹಿಳೆಯರ ಪ್ರತಿಭಟನೆ

ಅಕ್ರಮ ಮದ್ಯ ಮಾರಾಟರ ವಿರುದ್ಧ ಸಿಡಿದೆದ್ದ ಮಹಿಳೆಯರು ಆಕ್ರೋಶ ಹೊರ ಹಾಕಿದ ಘಟನೆ ನಡೆದಿದೆ. ಅಕ್ರಮ ಮದ್ಯ ಮಾರಾಟ ಆಗುತ್ತಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ವಿಜಯಪುರ ಜಿಲ್ಲೆಯ...
00:00:45

ಸಿಂದಗಿ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿರುವ ಸಿಂದಗಿ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದರು. ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯಗಳ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ, ರೋಗಿಗಳಿಗೆ ಸೂಕ್ತ ಚಿಕಿತ್ಸೆ...
00:02:24

ಕೇಂದ್ರ ಯೋಜನೆಯನ್ನು ಕೈ ತನ್ನದು ಬಿಂಬಿಸಿಕೊಳ್ಳುವದು ಎಷ್ಟು ಸರಿ?

ಕೇಂದ್ರ ಸರ್ಕಾರದ ಪಡಿತರ ಮೂಲಕ ನೀಡುವ ಐದು ಕೆಜಿ ಉಚಿತ ಅಕ್ಕಿ, ಜಲ ಜೀವನ್ ಮಿಷನ್ ಯೋಜನೆಯನ್ನು ತಮ್ಮದೆಂದು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ' ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ವಾಗ್ದಾಳಿ ನಡೆಸಿದರು....
00:01:24

ಮೇ 31ರ ಒಳಗಡೆ ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಕಮೀಷನರ್ ಡೆಡ್ ಲೈನ್

ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಡೆಡ್ ಲೈನ್ ಫಿಕ್ಸ್ ಆಗಿದೆ. ಮೇ 31ರ ಒಳಗಡೆ ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಕಮೀಷನರ್ ಡೆಡ್ ಲೈನ್ ನೀಡಿದ್ದಾರೆ. ಆರು ವಲಯಗಳಲ್ಲಿ ಮೇ 31 ರ...
00:00:51

ಡಿವೈಡರ್ ಗೆ ಕಾರು ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಹಿರಿಯೂರಿನ ಕಳವಿಬಾಗಿ ಬಳಿ ನೆಡೆದಿದೆ. ಮೃತರನ್ನು ವಿಶಾಲಾಕ್ಷಮ್ಮ ಮತ್ತು ನಾಗರಾಜ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬಿಂದು, ಪತ್ನಿ...
00:01:58

ಹಿಂದುತ್ವದ ಬಗ್ಗೆ ಮಾತಾಡೋದು ಬಿಟ್ಟು ಅಭಿವೃದ್ದಿ ಬಗ್ಗೆ ಮಾತಾಡಲಿ

ನಮ್ಮ ದೇಶವನ್ನು ಭಾರತ, ಹಿಂದೂಸ್ತಾನ್ ಎಂದೆಲ್ಲಾ ಕರೆಯುತ್ತೇವೆ, ಇದೇನು ಹೊಸ ವಿಚಾರವಲ್ಲ, ಅಭಿವೃದ್ದಿ ಪರವಾಗಿ ಮಾತಾಡುವುದು ಬಿಟ್ಟು ಭಾವನಾತ್ಮಕ, ಹಿಂದುತ್ವದ ಬಗ್ಗೆ ಮಾತಾಡಿದರೆ ಹೇಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್...
00:01:04

ತುಂಬಿದ ಕೋನಸಾಗರ ಕೆರೆ ರೈತರಲ್ಲಿ ಮೂಡಿದ ಸಂತಸ

ಒಂದು ವಾರದಿಂದ ಸತತವಾಗಿ ಸುರಿದ ಮಳೆಯಿಂದಾಗಿ ತಾಲೂಕಿನ ಕೋನ ಸಾಗರ ಕೆರೆ ತುಂಬಿದ್ದು ಗ್ರಾಮಸ್ಥರಲ್ಲಿ ಸಂತಸಮಾನ ಮಾಡಿದೆ. ಕಳೆದ ವರ್ಷ ಮಳೆಬಾರದೇ ತಾಲೂಕಿನಲ್ಲಿ ಯಾವ ಕೆರೆಗಳು ಸಹ ತುಂಬದ ಕಾರಣ ಈಗಾಗಲೇ ಕೆಲವು...

ಸಂಪಾದಕೀಯ

ಇತ್ತೀಚಿನ ಕಾಮೆಂಟ್‌ಗಳು

error: Content is protected !!