ಕಳೆದ ಡಿಸೆಂಬರ್ನಲ್ಲಿ ಯಾದಗಿ ಜಿಲ್ಲೆಯ ಶಹಾಪುರ ಪಟ್ಟಣದ ಸರ್ಕಾರಿ ಗೋದಾಮಿನಿಂದ ಅನ್ನಭಾಗ್ಯ ಯೋಜನೆಯ ಆಹಾರಧಾನ್ಯ ದಾಸ್ತಾನಿನಲ್ಲಿರುವ 6,672 ಕ್ವಿಂಟಾಲ್ ಅಕ್ಕಿ ಕಳ್ಳತನದ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರದಲ್ಲಿ ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಹೇಳಿಕೆ...
ಕಾಲೇಜು ವಿಧ್ಯಾರ್ಥಿಗಳಿಗೆ ಇರೋ ಬಸ್ ಸಮಸ್ಯೆಯನ್ನ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್ ಮತ್ತೀಮೂಡ್ ಬಗೆಹರಿಸಿ ವಿಧ್ಯಾರ್ಥಿಗಳೊಂದಿಗೆ ಬಸ್ ನಲ್ಲಿ ಪ್ರಯಾಣ ಮಾಡಿ ಸಿಂಪ್ಲಿಸಿಟಿ ಮೆರೆದಿದ್ದಾರೆ
ಕಲಬುರಗಿ ಗ್ರಾಮೀಣ ಕ್ಷೇತ್ರದ ಮಹಾಗಾಂವ್ ಕ್ರಾಸ್ ಬಳಿಯ ಸರ್ಕಾರಿ...
ಕಲಬುರಗಿ ನಗರದ ಆಳಂದ ರಸ್ತೆಯ ವಿಜಯನಗರ ಕಾಲೋನಿಯಲ್ಲಿನ ವಿಗ್ನೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಹಮ್ಮಿಕೊಂಡ ನಾಲ್ಕನೇ ದಿನದ ಶರಣ ಚರಿತಾಮೃತ ಪ್ರವಚನ ಕಾರ್ಯಕ್ರಮದಲ್ಲಿ ೧೦೧ ಮಹಿಳೆಯರಿಗೆ ಉಡಿತುಂಬುವ ವಿಶೇಷ ಕಾರ್ಯಕ್ರಮ ಜರುಗಿತು ಆಳಂದ...
ಜಾಗತಿಕ ಮಟ್ಟದಲ್ಲಿ ಪ್ರತಿ 40 ಸೆಕೆಂಡಿಗೆ ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಕ್ಲಿನಿಕಲ್ ಮನಶ್ಶಾಸ್ತ್ರಜ್ಞ ಮೋನಿಕಾ ಉಮಾಕಾಂತ್ ಹೇಳಿದರು.
ವಿಶ್ವ ಆತ್ಮಹತ್ಯೆ ತಡೆ ದಿನದ ಅಂಗವಾಗಿ ಖಾಜಾ ಬಂದನವಾಜ ವಿಶ್ವವಿದ್ಯಾಲಯದ...
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕ ಘಟಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಎಂದು ತಾಲೂಕ ಅಧ್ಯಕ್ಷ ನಾಗರಾಜ್ ಬಂಕಲಗಿ ಅವರು ತಿಳಿಸಿದರು.
ಶಿವಶಂಕರ ಮಠದ ಅಕ್ಕಮಹಾದೇವಿ ಮಂದಿರದಲ್ಲಿ ಮಹಾಸಭಾದ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,...
ಅರಣ್ಯ ಸಂಪತ್ತು ಮತ್ತು ವನ್ಯ ಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಹಾಗೂ ಸರ್ವಸ್ವ ತ್ಯಾಗವನ್ನು ಮಾಡಿದಂತಹ ಸಮರ್ಪಣಾ ಮನೋಭಾವದ ಹಲವಾರು ಅರಣ್ಯ ಅಧಿಕಾರಿಗಳ ಸಮರ್ಪಣೆಗಾಗಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು
ಕಲಬುರಗಿ...
ಗಣೇಶ ಚತೂರ್ಥಿ ಸಂಧರ್ಭದಲ್ಲಿ ಜಾನಪದ ಸಂಸ್ಕೃತಿಯ ಪ್ರತೀಕವಾಗಿ ಜೋಕುಮಾರ ಮತ್ತು ವಿಘ್ನೇಶ್ವರ ಶಿವನ ಪುತ್ರರು ಎಂ ದು ಜನಪದರು ನಂಬಿಕೊಂಡು ಬಂದಿದ್ದಾರರೆ.ಗಣೇಶ ಶಿಷ್ಟ ಸಂಸ್ಕೃತಿಯ, ವಾರಸುದಾರನಾದರೆ, ಜೋ ಕುಮಾರ ಜನಪದ ಸಂಸ್ಕೃ ತೀಯ...
ಸೇಡಂ ತಾಲ್ಲೂಕಿನ ಕಲಕಂಬ ಗ್ರಾಮದ ದಿಗ್ಗಾಂವದ ಶಾಖಾ ಮಠದಲ್ಲಿ ಸೆ.7ರಂದು ನಡೆದಿರುವ ಶಿವಲಿಂಗದ ಪ್ರಾಣ ಪ್ರತಿಷ್ಠಾಪನೆಗೆ ಮುಂಚೆ ವೀರಶೈವ ಧರ್ಮಗ್ರಂಥಗಳನ್ನು ಆಧರಿಸಿಯೇ ಶಿವಲಿಂಗದ ಮೇಲೆ ಪಾದವಿಟ್ಟು, ಪೂಜೆ ಮಾಡಲಾಗಿದೆ' ಎಂದು ದಿಗ್ಗಾಂವ ಗ್ರಾಮದ...
ಯಾದಗಿರಿ ಜಿಲ್ಲಾ ಪಂಚಾಯತ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಶಿಕ್ಷಕರ ದಿನಾಚರಣೆ
ಯಾದಗಿರಿ ನಗರದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪುರಸ್ಕಾರ
ಜ್ಯೋತಿ ಬೆಳಗಿಸುವ ಮೂಲಕ ಶಿಕ್ಷಕರ ದಿನಾಚರಣೆಗೆ ಚಾಲನೆ
ಸರ್ವಪಲ್ಲಿ...
ವಿಜಯಪುರ ಜಿಲ್ಲೆಯ ತಾಳಿಕೋಟೆ ನೂತನ ತಾಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಚ್ ಎಸ್ ಪಾಟೀಲ ಸಭಾಭವನದಲ್ಲಿ ಅಕ್ಟೋಬರ್ 1ರಂದು ಒಂದು ದಿನದ ಸಮ್ಮೇಳನವನ್ನು ಮಾಡಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ...
ಇತ್ತೀಚಿನ ಕಾಮೆಂಟ್‌ಗಳು