ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ವರಿಷ್ಠ ರಾಹುಲ್ಗಾಂಧಿ ತಾತ್ವಿಕ ಒಪ್ಪಿಗೆ ನೀಡಿರುವ ಬೆನ್ನಲ್ಲೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಳೆ ಮತ್ತೆ ದೆಹಲಿಗೆ ಹೋಗುತ್ತಿದ್ದು, ಸಚಿವ ಸಂಪುಟ ಪುನಾರಚನೆಯ ಸ್ವರೂಪದ ಸಂಬಂಧ ವರಿಷ್ಠರೊಡನೆ...
ಸಂಪುಟ ಪುನಾರಚನೆಗೆ ಸಿಎಂ ಸಿದ್ದುಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ಕಾಂ ಗ್ರೆಸ್ ಹೈಕಮಾಂಡ್ನಿಂದ ರಾಜ್ಯ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಿಲ್ಲಿ ಭೇಟಿ ಯಶಸ್ವಿಯಾಗಿದ್ದು, ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ...
ಔರಾದ್: ಉರುಳು ಸೇವೆ ಮಾಡಿ ಆಕ್ರೋಶ ಹೊರ ಹಾಕಿದ ರೈತರು ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ ₹3,200 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕರಬಸಪ್ಪ ಹುಡಗಿ...
ಕಲಬುರಗಿಯಲ್ಲಿ ಕಾರು-ಬೈಕ್ ಡಿಕ್ಕಿ: ಇಬ್ಬರು ಸವಾರರ ಸಜೀವ ದಹನ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮಹಾಗಾಂವ್ ಕ್ರಾಸ್ ಬಳಿ ಭೀಕರ ಅಪಘಾತ ಇಂದು ನಡೆದಿದೆ. ಹೈದರಾಬಾದ್ನಿಂದ ಕಲಬುರಗಿ ಕಡೆ ಬರುತ್ತಿದ್ದ ಕಾರು ಬೈಕ್ಗೆ...
ICU ನಲ್ಲಿ ಶುಭಮನ್ ಗಿಲ್: ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ ಕ್ರಿಕೆಟಿಗ ಶುಭಮನ್ ಗಿಲ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಕುತ್ತಿಗೆ ನೋವು...
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಿಂತನಹಳ್ಳಿ ಶ್ರೀ ಗವಿ ಸಿದ್ಧಲಿಂಗೇಶ್ವರ ದೇವಾಲಯ—ಪ್ರಕೃತಿ ಸೌಂದರ್ಯ ಮತ್ತು ಭಕ್ತಿಭಾವದ ಅಪೂರ್ವ ಸಂಗಮ. ಬೆಟ್ಟದ ಮಡಿಲಲ್ಲಿ ಅರಳಿರುವ ಪುಣ್ಯಕ್ಷೇತ್ರ, ಗರ್ಭಗುಡಿಯ ಮೇಲಿನಿಂದಲೇ ವರ್ಷಪೂರ್ತಿ ಹರಿಯುವ ಮಿನಿ ಫಾಲ್ಸ್…...
ಪಾಕಿಸ್ತಾನದಲ್ಲಿ ಮತ್ತೊಂದು ಭೀಕರ ಸ್ಪೋಟ-12 ಸಾವು! ಪಾಕಿಸ್ತಾನದ ಇಸ್ಲಾಮಾಬಾದ್ ಕೋರ್ಟ್ ಸಂಕೀರ್ಣದ ಬಳಿ ಶುಕ್ರವಾರ ನಡೆದ ನಡೆದ ಭೀಕರ ಸ್ಪೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12ಕ್ಕೇ ಏರಿಕೆ ಕಂಡಿದೆ ಎಂದು ವರದಿಯಾಗಿದೆ. ಇದು ಆತ್ಮಾಹುತಿ...
ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆ: ನವೆಂಬರ್ ಅಂತ್ಯಕ್ಕೆ ಜಿಲ್ಲಾವಾರು ಕರಡು ಯೋಜನೆ ಸಲ್ಲಿಸಿ -ಡಿ.ಆರ್.ಪಾಟೀಲ ಕಲಬುರಗಿ,ನ.15(ಕರ್ನಾಟಕ ವಾರ್ತೆ) ಪಂಚಾಯತ್ ರಾಜ್ ವಿಕೇಂದ್ರಿಕರಣ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಗ್ರಾಮಸಭೆ ಮೂಲಕ...
ಕಲಬುರಗಿ ನಗರದಲ್ಲಿ ಜಿಲ್ಲಾ ಸವಿತಾ ಸಮಾಜ ಕಲಬುರಗಿ ವತಿಯಿಂದ ಜಿಲ್ಲಾಧ್ಯಕ್ಷ ಆನಂದ ವಾರಿಕ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಮಟ್ಟದ ಕೇಶವಿನ್ಯಾಸ ತರಬೇತುದಾರರಿಂದ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ ನಗರ ತಾಲೂಕು ಹೋಬಳಿ ಗ್ರಾಮೀಣ ಪ್ರದೇಶಗಳ...
ಇತ್ತೀಚಿನ ಕಾಮೆಂಟ್‌ಗಳು