Google search engine

ಎಲ್ಲಾ ಸುದ್ದಿ

ಕಳಪೆ ಕಾಮಗಾರಿ ಪೈಪ್‌ ಹೊಡೆದು ನೀರು ಸೋರಿಕೆಯಾಗುತ್ತಿದೆ

ಪ್ರಾಯೋಗಿಕವಾಗಿ ಕುಡಿಯುವ ನೀರು ಹರಿಸುವಾಗಲೇ ತಳುಕಿನ ಹೊಸಹಳ್ಳಿ, ಹಾನಗಲ್, ಮೊಳಕಾಲ್ಮುರು ಪಟ್ಟಣದ ತಾಲೂಕು ಆಡಳಿತ ಸೌಧ, ತುಮುಕೂರ್ಲಹಳ್ಳಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಪೈಪ್ ಲೈನ್ ಕಿತ್ತು ಹೊರ ಬಂದ ಪರಿಣಾಮ ಅಪಾರ ಪ್ರಮಾಣದಲ್ಲಿ...

ನ. 11ರಂದು ಅಲ್ಲಮಪ್ರಭು ನೂತನ ದೇವಸ್ಥಾನ ಲೋಕಾರ್ಪಣೆ

ತೇರದಾಳ ಕ್ಷೇತ್ರಾಧಿಪತಿ ಅಲ್ಲಮಪ್ರಭುದೇವರ ನೂತನ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮವು ನ. 11ರಂದು ಜರುಗಲಿದೆ ಎಂದು ಸ್ಥಳೀಯ ಅಲ್ಲಮಪ್ರಭು ಸಭಾಭವನದಲ್ಲಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಬನಹಟ್ಟಿಯ ಹಿರೇಮಠ ಶರಣಬಸವದೇವರು,...

ಗ್ರಾಪಂ ಮಟ್ಟದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಒತ್ತು: ಶಾಸಕ ಕಾಶಪ್ಪನವರ

ಕ್ರೀಡಾಕೂಟದಲ್ಲಿ ಯಶಸ್ಸುಗಳಿಸಲು ಪ್ರೋತ್ಸಾಹ ಅಗತ್ಯ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ತಿಳಿಸಿದರು. ನಗರದ ವೀರಮಣಿ ಭವನದಲ್ಲಿ ಕರ್ನಾಟಕ ರಾಜ್ಯ ಟಿ-10 ಟೆನ್ನಿಸ್ ಬಾಲ ಕ್ರಿಕೆಟ್ ಅಸೋಸಿಯೇಶನ್ ಹಾಗೂ ಹುನಗುಂದ ಸ್ಪೋರ್ಟ್ ಮತ್ತು ಕಲ್ಬರಲ್...

ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರ್ಲಗೇರಿ ಗ್ರಾಮದಲ್ಲಿ ಬಸ್‌ ತಡೆದು ಪ್ರತಿಭಟನೆ ಮಾಡಲಾಯಿತು. ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ ಮಾಡಲಾಯಿತು. ಶಾಲೆ ಹಾಗೂ ಕಾಲೇಜಿಗೆ ಸರಿಯಾದ ಸಮಯಕ್ಕೆ ಹೋಗಲು ಹಾಗೂ...

ಜನರ ಸಮಸ್ಯೆ ಆಲಿಸಿದ ಸಚಿವ ಸಂತೋಷ ಲಾಡ್

ಧಾರವಾಡ ನಗರದ ವಿವಿಐಪಿ ಸರ್ಕ್ಯೂಟ್ ಹೌಸ್ ನಲ್ಲಿ ಜನರ ಸಮಸ್ಯೆಗಳನ್ನು ಸಚಿವ ಸಂತೋಷ ಲಾಡ್ ಆಲಿಸಿದರು. ಅದರಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಕರೆ ಮಾಡಿ, ಸಮಸ್ಯೆ ಕುರಿತು ಮಾಹಿತಿ ಪಡೆದುಕೊಂಡು ಕೂಡಲೇ ಸಮಸ್ಯೆ ನಿವಾರಣೆಗೆ...

ವಕ್ಸ್‌ ಬೋರ್ಡ್ ತಿದ್ದುಪಡಿ ಮಸೂದೆ ಬೆಂಬಲಿಸಿ ಶ್ರೀರಾಮಸೇನೆ ಸಹಿ ಸಂಗ್ರಹ

ವಕ್ಸ್‌ ಬೋರ್ಡ್ ತಿದ್ದುಪಡಿ ಮಸೂದೆ ಬೆಂಬಲಿಸಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಸಹಿ ಸಂಗ್ರಹ ಆಂದೋಲನಕ್ಕೆ ಮುಂದಾಗಿದ್ದಾರೆ. ಈ ಕುರಿತು ಮಂಗಳವಾರ ಧಾರವಾಡ ನಗರದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಸೆಪ್ಟೆಂಬರ್ 12...

ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ತುಂಗಭದ್ರಾ ಎಡದಂಡೆ ನಾಲೆಯ ನಂ. 85ನೇ ವಿತರಣಾ ಕಾಲುವೆಗೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ನಿನ್ನೆ ಮಾನ್ವಿ ಪಟ್ಟಣದ ಕರ್ನಾಟಕ ಇರಾವರಿ ನಿಗಮದ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ನೂರಾರು ರೈತರು ಅಧಿಕಾರಿಗಳ...

ಕೆಬಿಎನ ವಿವಿ : ಒಂದು ದಿನದ ಕಾರ್ಯಾಗಾರ*

ಸ್ಥಳೀಯ ಖಾಜಾ ಬಂದಾನವಾಜ ವಿಶ್ವವಿದ್ಯಾಲಯದ ಇಂಜಿನಿಯರಿಂಗ ನಿಕಾಯದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಮಂಗಳವಾರ "ಐ ಟಿ ಮೂಲಸೌಕರ್ಯ ನಿರ್ವಹಣೆ" ಕುರಿತು ಇಂದಿನ ಒಂದು ದಿನದ...

ರಾಗಿಗುಡ್ಡ ಏರಿಯಾದಲ್ಲಿ ಆರ್. ಎ. ಎಫ್. ಪೊಲೀಸರ ಪಥ ಸಂಚಲನ

ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡ ಬಡಾವಣೆಯಲ್ಲಿ ಮಂಗಳವಾರ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್. ಎ. ಎಫ್) ಹಾಗೂ ಸ್ಥಳೀಯ ಪೊಲೀಸರು ಪಥ ಸಂಚಲನ ನಡೆಸಿದರು. ಗಣೇಶಮೂರ್ತಿಗಳ ವಿಸರ್ಜನಾ ಪೂರ್ವ ಮೆರವಣಿಗೆ ಹಾಗಇ ಈದ್...

ಗುಲಬರ್ಗಾ ವಿಶ್ವ ವಿದ್ಯಾಲಯದ ಜ್ಞಾನಗಂಗಾ ಆವರದಲ್ಲಿನ ವಸತಿ ನಿಲಯದಲ್ಲಿ ಗಣೇಶೋತ್ಸವ ಪ್ರಯುಕ್ತ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು

ಕಲಬುರಗಿ ನಗರದಲ್ಲಿನ ಗುಲಬರ್ಗಾ ವಿಶ್ವ ವಿದ್ಯಾಲಯದ ಜ್ಞಾನಗಂಗಾ ಆವರದಲ್ಲಿನ ವಸತಿ ನಿಲಯದಲ್ಲಿ ಗಣೇಶೋತ್ಸವ ಪ್ರಯುಕ್ತ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು ನಗರದ ಸೇಡಂ ರಸ್ತೆಯ ಹೊರವಲಯದಲ್ಲಿರುವ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿನ ವಸತಿ ನಿಲಯದಲ್ಲಿ ಗೌರಿ ಗಣೇಶ ಹಬ್ಬದ...

ಸಂಪಾದಕೀಯ

ಇತ್ತೀಚಿನ ಕಾಮೆಂಟ್‌ಗಳು

error: Content is protected !!