Google search engine

ಎಲ್ಲಾ ಸುದ್ದಿ

ನಿರ್ಮಲಾ ಸೀತಾರಾಮನ್‌ ವಚನ ಭ್ರಷ್ಠೆ: ಯಾದವರೆಡ್ಡಿ

ತಾಂತ್ರಿಕ ಕಾರಣದ ನೆಪವೊಡ್ಡಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ, ಮಹಾ ಮೋಸ ದ್ರೋಹ ಮಾಡುತ್ತಿದೆ ಎಂದು ಸರ್ವೋದಯ ಪಕ್ಷದ ಚಿತ್ರದುರ್ಗ ಜಿಲ್ಲಾಧ್ಯಕ್ಷ ಜೆ. ಯಾದವರೆಡ್ಡಿ ಹೇಳಿದರು. ಅವರು ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದರು. ಆಂಧ್ರ ಮತ್ತು...

ಅತ್ಯಾಚಾರಿಗಳನ್ನು ಶಿಕ್ಷಿಸಿ: ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ

ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬಸವೇಶ್ವರ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವಿದ್ಯಾರ್ಥಿಗಳು, ವೈದ್ಯರು ಹಾಗೂ ರೋಟರಿ ಕ್ಲಬ್ ನ ಸದಸ್ಯರು, ಆರ್ ಜಿ ಕರ್ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿಯ ಅತ್ಯಾಚಾರಿಗಳನ್ನು...

ಮಹಾದಾಯಿ ವಿಚಾರ ಬಿಜೆಪಿ ವಿರುದ್ಧ ವಾಗ್ದಾಳಿ

ಮಹಾದಾಯಿ ಯೋಜನೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸರ್ವಪಕ್ಷಗಳ ಸಭೆ ಕರೆಯಲಾಗುವದು ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು. ಅವರು ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನಿಂದ ಮಹಾದಾಯಿಗೆ ಹಿನ್ನಡೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ...

ತಾಲೂಕಿ ಮಟ್ಟದ ಕ್ರೀಡಾ ಕೂಟಕ್ಕೆ ಶಾಸಕ ಚಾಲನೆ

ಬಂಗಾರಪೇಟೆ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅನುಧಾನಿತ ಅನುಧಾನ ರಹಿತ ತಾಲೂಕು ಮಟ್ಟದ ಕ್ರೀಡಾ ಕೂಟಕ್ಕೆ ಶಾಸಕ ಎಸ್. ಎನ್ ನಾರಾಯಣಸ್ವಾಮಿಯವರು ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಶಾಸಕ...

ಹೊಸ ಮಾರುಕಟ್ಟೆಗೆ ಸ್ಥಳ ಪರಿಶೀಲನೆ

ಕೆಜಿಎಫ್‌ ತಾಲೂಕಿನಲ್ಲಿ ಕೃಷಿ ಮಾರುಕಟ್ಟೆಗೆ ನೂತನ ಜಾಗಕ್ಕಾಗಿಹಲವು ದಿನಗಳಿಂದ ಬೇಡಿಕೆ ಇದ್ದು, ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ರವರು ಇಂದು ಕೃಷಿ ಮಾರುಕಟ್ಟೆ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ತಾಲ್ಲೂಕು ಕೃಷಿ ಮಾರುಕಟ್ಟೆ ಪ್ರಾಂಗಣಕ್ಕೆ...

ಅಧ್ಯಕ್ಷರಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಆಯ್ಕೆ; ಘೋಷಣೆ ಒಂದೇ ಬಾಕಿ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿರುವ ಕಾರಣಕ್ಕೆ ಮುಂದಿನ ಐದು ವರ್ಷಕ್ಕೆ ನಾನೇ ಅಧ್ಯಕ್ಷನಾಗಿ ಮುಂದುವರಿಯಲಿದ್ದೇನೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ...

ಸಚಿವ ಲಾಡ್ ಪುತ್ರನ ‘ಪ್ರತ್ಯನುಕರಣೆಯ ನ್ಯೂನತೆಗಳು’ ಪುಸ್ತಕ ಬಿಡುಗಡೆ

ಕಾರ್ಮಿಕ ಸಚಿವ ಸಂತೋಷ ಲಾಡ್ ಪುತ್ರ ಕರಣ್ ಲಾಡ್ ತಮ್ಮ 17ನೇ ವಯಸ್ಸಿನಲ್ಲೇ 'ಎ ಗ್ಲಿಚ್ ಇನ್ ದಿ ಸಿಮ್ಯುಲೇಷನ್' ಎಂಬ ಪುಸ್ತಕವನ್ನು ಬರೆದಿದ್ದಾರೆ. ಪುಸ್ತಕವನ್ನು 'ಪ್ರತ್ಯನುಕರಣೆಯ ನ್ಯೂನತೆಗಳು' ಎಂಬ ಹೆಸರಿನಲ್ಲಿ ಅನುವಾದ...

ಫೈ ಓವರ್ ಕಾಮಗಾರಿ ಬಗ್ಗೆ ರಾಜ್ಯ ಸರ್ಕಾರ ಜವಾಬ್ದಾರಿ ವಹಿಸಬೇಕು

ಹುಬ್ಬಳ್ಳಿಯಲ್ಲಿ ಫೈ ಓವರ್ ಕಾಮಗಾರಿ ವೇಳೆ ನಡೆದಿರುವ ಅವಘಡ ಬಹಳಷ್ಟು ನೋವನ್ನುಂಟು ಮಾಡಿದೆ. ಈ ಕಾಮಗಾರಿ ವೇಳೆಯಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಅಲ್ಲದೇ ಈ ಬಗ್ಗೆ ರಾಜ್ಯ ಸರ್ಕಾರ ವಿಶೇಷ ಗಮನ...

ಕೊವೀಡ್ ಹಗರಣ ಕುರಿತು ಸಚಿವ ಜಾರಕಿಹೂಳಿ ಹೇಳಿದ್ದೇನು?

ಕೋವೀಡ್ ಹಗರಣ ಕುರಿತು ಐವರ ಸಚಿವರ ನೇತೃತ್ವದಲ್ಲಿ ಸಮಿತಿ ರಚನೆ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟ ಅವರು ಈ ಬಗ್ಗೆ ಮಾಹಿತಿ ಹೆಚ್ಚಿನ ಮಾಹಿತಿ ಇಲ್ಲ ಮಾಹಿತಿ ಪಡೆದು ಹೇಳುವೆ ಎಂದು ಸಚಿವ ಸತೀಶ್...

ರಾಹುಲ್ ಗಾಂಧಿ ವಿರುದ್ಧ ಟೆಂಗಿನಕಾಯಿ ವಾಗ್ದಾಳಿ

ಮೀಸಲಾತಿ ರದ್ದು ಕುರಿತು ಅಮೆರಿಕದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ನೀಡಿರುವುದು ಖಂಡನೀಯವಾಗಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಖಂಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಹೇಳಿಕೆ...

ಸಂಪಾದಕೀಯ

ಇತ್ತೀಚಿನ ಕಾಮೆಂಟ್‌ಗಳು

error: Content is protected !!