ಇನ್ನಾ ಗ್ರಾಂ ಮೂಲಕ ಥೈಲ್ಯಾಂಡ್ ನಿಂದ ಹೈಡೋ ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದ ಬಟ್ಟೆ ವ್ಯಾಪಾರಿಯನ್ನ ನಿನ್ನೆ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತವನೀಶ್ ಬಂಧಿತ ಆರೋಪಿಯಾಗಿದ್ದು, ಒಂದು ಕೋಟಿ 22 ಲಕ್ಷ ಮೌಲ್ಯದ...
ನಗರದಲ್ಲಿ ರಸ್ತೆ ಗುಂಡಿಗಳು ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದ್ದು, ಇಂದು ಪಾಲಿಕೆಯ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಪೂರ್ವ ವಲಯ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು....
ರಾಜ್ಯದಲ್ಲಿ ಮಾನವ ಸರಪಳಿ ರಚಿಸುವ ಮೂಲಕ ಸೆ. 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಚಿತ್ರದುರ್ಗ ಜಿಲ್ಲೆಯ ಗಡಿ ಭಾಗ ಮೊಳಕಾಲ್ಮರಿನ ಮೇಲಿನಕಣಿವೆಯಿಂದ ಜೆ ಜಿ ಹಳ್ಳಿವರೆಗೆ...
ನಗರದ ಉರ್ದು ಶಾಲೆಯ ಅಕ್ಕಪಕ್ಕ ಹಾಗೂ ಮುಂಭಾಗದಲ್ಲಿ ಸ್ವಚ್ಛತೆ ಮರಿಚಿಕೆಯಾಗಿದ್ದು ಕಸದ ಕೂಪವಾಗಿ ಮಾರ್ಪಟ್ಟಿದೆ ಎಂದು ಕೆಆರ್ ಪಕ್ಷದ ತಾಲೂಕು ಅಧ್ಯಕ್ಷ ಭೋಜರಾಜ್ ಹೇಳಿದರು. ರಾತ್ರಿ ಆಗುತ್ತಿದ್ದಂತೆ ಇಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು...
ನಿವೃತ್ತ ಶಿಕ್ಷಕಿ ಮಂಜುಳಮ್ಮ ವೃದ್ಧಾಶ್ರಮ ಸ್ಥಾಪಿಸಿ ಅನೇಕ ಹಿರಿಯ ಜೀವಗಳಿಗೆ ನೆರಳಾಗಿದ್ದಾರೆ ಇಂತಹ ಮಹನೀಯರು ಇನ್ನಷ್ಟು ಉತ್ತಮ ಸೇವೆ ಮಾಡಲು ಭಗವಂತನ ಪ್ರೇರಣೆಯಾಗಲಿ ಎಂದು ಸಾಹಿತಿ ಹಾಗೂ ಹಿರಿಯ ಪತ್ರಕರ್ತರಾದ ಜೆ. ತಿಪ್ಪೇಸ್ವಾಮಿ...
ಕ್ಲೋರಿನ್ ಅನಿಲ ಸೋರಿಕೆಯಿಂದ ಹಲವರಿಗೆ ಉಸಿರಾಟದ ತೊಂದರೆಯಾಗಿತ್ತು. ಕೂಡಲೇ ಪುರಸಭೆ ಮುಖ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆಚ್ಚಿನ ತೊಂದರೆ ಹಾಗುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ ಎಂದು ಶಾಸಕ ಬಿ ಜಿ. ಗೋವಿಂದಪ್ಪ...
ಪ್ರಾಯೋಗಿಕವಾಗಿ ಕುಡಿಯುವ ನೀರು ಹರಿಸುವಾಗಲೇ ತಳುಕಿನ ಹೊಸಹಳ್ಳಿ, ಹಾನಗಲ್, ಮೊಳಕಾಲ್ಮುರು ಪಟ್ಟಣದ ತಾಲೂಕು ಆಡಳಿತ ಸೌಧ, ತುಮುಕೂರ್ಲಹಳ್ಳಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಪೈಪ್ ಲೈನ್ ಕಿತ್ತು ಹೊರ ಬಂದ ಪರಿಣಾಮ ಅಪಾರ ಪ್ರಮಾಣದಲ್ಲಿ...
ತೇರದಾಳ ಕ್ಷೇತ್ರಾಧಿಪತಿ ಅಲ್ಲಮಪ್ರಭುದೇವರ ನೂತನ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮವು ನ. 11ರಂದು ಜರುಗಲಿದೆ ಎಂದು ಸ್ಥಳೀಯ ಅಲ್ಲಮಪ್ರಭು ಸಭಾಭವನದಲ್ಲಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಬನಹಟ್ಟಿಯ ಹಿರೇಮಠ ಶರಣಬಸವದೇವರು,...
ಕ್ರೀಡಾಕೂಟದಲ್ಲಿ ಯಶಸ್ಸುಗಳಿಸಲು ಪ್ರೋತ್ಸಾಹ ಅಗತ್ಯ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ತಿಳಿಸಿದರು. ನಗರದ ವೀರಮಣಿ ಭವನದಲ್ಲಿ ಕರ್ನಾಟಕ ರಾಜ್ಯ ಟಿ-10 ಟೆನ್ನಿಸ್ ಬಾಲ ಕ್ರಿಕೆಟ್ ಅಸೋಸಿಯೇಶನ್ ಹಾಗೂ ಹುನಗುಂದ ಸ್ಪೋರ್ಟ್ ಮತ್ತು ಕಲ್ಬರಲ್...
ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರ್ಲಗೇರಿ ಗ್ರಾಮದಲ್ಲಿ ಬಸ್ ತಡೆದು ಪ್ರತಿಭಟನೆ ಮಾಡಲಾಯಿತು. ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ ಮಾಡಲಾಯಿತು. ಶಾಲೆ ಹಾಗೂ ಕಾಲೇಜಿಗೆ ಸರಿಯಾದ ಸಮಯಕ್ಕೆ ಹೋಗಲು ಹಾಗೂ...
ಇತ್ತೀಚಿನ ಕಾಮೆಂಟ್‌ಗಳು