ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಕಲಬುರಗಿಯಲ್ಲಿ ನಡೆಯುತ್ತಿರುವ 19 ನೇ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃಧ್ದಿಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆಂದು ಹೋರಾಟಗಾರ ಮುತ್ತಣ್ಣ ನಡಗೇರಿ ತಿಳಿಸಿದ್ದಾರೆ
ನಗರದ...
ಕಲಬುರಗಿ ನಗರದಲ್ಲಿನ ಇಎಸ್ ಐಸಿ ವೈದ್ಯಕೀಯ ಆಸ್ಪತ್ರೆಯಲ್ಲಿ ವಿಕಿರಣಶಾಸ್ತ್ರ ವಿಭಾಗದಲ್ಲಿ ಸಿಟಿ ಸ್ಕ್ಯಾನ್ ಮಾಡುವುದಕ್ಕೆ 30 ದಿನಗಳ ಸಮಯ ತೆಗೆದುಕೊಳ್ಳುತ್ತಿರುವುದನ್ನು ಸರಿಪಡಿಸಬೇಕು ಮತ್ತು ಆಸ್ಪತ್ರೆಯಲ್ಲಿ ನರರೋಗ ತಜ್ಞರ ವಿಭಾಗವನ್ನು ಆದಷ್ಟು ಬೇಗ ಪ್ರಾರಂಭಿಸಬೇಕೆಂದು...
ಕಲಬುರಗಿ ನಗರದ ಆಳಂದ ರಸ್ತೆಯ ವಿಜಯನಗರ ಕಾಲೋನಿಯಲ್ಲಿನ ಐವತ್ತು ವರ್ಷಗಳ ಪುರಾತನ ವಿಗ್ನೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಶರಣ ಚರಿತಾಮೃತ ಪ್ರವಚನ ಕಾರ್ಯಕ್ರಮ ನಡೆಸಲಾಯಿತು
ಕಲ್ಪತರು ಸೇವಾ ಸಂಘದ ವತಿಯಿಂದ ನಿರ್ಮಾಣಗೊಂಡ ವಿಗ್ನೇಶ್ವರ...
ಧರ್ಮ ದಂಗಲ್ ನಡುವೆಯು ನಾಯ್ಕಲ್ ಗ್ರಾಮದಲ್ಲಿ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಒಗ್ಗೂಡಿ ಗಣೇಶ ಉತ್ಸವ ಆಚರಣೆ ಮಾಡುತ್ತಿದ್ದಾರೆ.ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಕೂಡಿ...
ಅಥಣಿ ತಾಲೂಕಿನ ಸುಕ್ಷೇತ್ರ
ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರೆಯು ಅತೀ ವಿಜೃಂಭಣೆಯಿಂದ ಜಾರಿಗಿತ್ತು
ಜಾತ್ರೆ ದಿನವಾದ ಇದು ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿಯಾದ ಸೋಮಪ್ಪ ಮಗದುಮ್ ಅವರು ಮುಂಜಾನೆ ಕೃಷ್ಣ ನದಿಯಿಂದ ಮಡಿ ಜಲವನ್ನು...
ಬೆಂಗಳೂರಿನ ಬಹುನಿರೀಕ್ಷಿತ ಚಾಲಕ ರಹಿತ / ಡ್ರೈವರ್ ಲೆಸ್ ಮೆಟ್ರೋ ರೈಲುಗಳನ್ನು ಪಿಂಕ್ ಮತ್ತು ಬ್ಲೂ ಲೈನ್‌ನಲ್ಲಿ ಟ್ರ್ಯಾಕ್‌ಗಿಳಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ. ಆದರೆ, ಈ ಬಾರಿ ವಿಶೇಷ ಅಂದರೆ ಈ ಎರಡು ಮಾರ್ಗಗಗಳಲ್ಲಿ...
ಹದಿನೈದು ದಿನಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲೇಬೇಕು. ಮುಚ್ಚಿಲ್ಲ ಅಂದರೆ ಕ್ರಮ ತೆಗೆದುಕೊಳ್ಳುತ್ತೇನೆ.
ಸಾರ್ವಜನಿಕರಿಂದ ಯಾವುದೇ ದೂರು ಬರಬಾರದು. ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ವಾರ್ನಿಂಗ್ ಮಾಡಿದ್ದಾರೆ....
ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದ ಸಾಮಾಜಿಕ ಹೋರಾಟಗಾರ ಮಂಜುನಾಥ್ ಮಾಳಿಗೆ ಅವರನ್ನು ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಗಳು ಹಿರಿಯೂರಿನ ಪ್ರವಾಸಿ ಮಂದಿರದಲ್ಲಿ ಅಭಿನಂದಿಸಿದವು. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ...
ಬೆಳಗಾವಿ ಕಾಂಗ್ರೆಸ್ ಸಮಿತಿಗೆ ಸುಮಾರು 15 ಕೋಟಿ ರೂಪಾಯಿ ಆಸ್ತಿಯನ್ನು ನಾನು ಮಾಡಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು. ಅವರು ಚಿತ್ರದುರ್ಗದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ...
ಇತ್ತೀಚಿನ ಕಾಮೆಂಟ್‌ಗಳು