Google search engine

ಎಲ್ಲಾ ಸುದ್ದಿ

7ನೇ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಮತ್ತು ಮಾತೃವಂದನಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ

ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಪೌಷ್ಠಿಕ ಆಹಾರವನ್ನು ಕಡ್ಡಾಯವಾಗಿ ಗರ್ಭಿಣಿಯರು ಸೇವನೆ ಮಾಡಬೇಕು ಜೊತೆಗೆ ಮಗುವಿನ ಆರೈಕೆ ಮತ್ತು ಮಗುವಿನ ಆಹಾರ ಸೇವನೆ ಮಾಡಿಸುವಾಗ ಸ್ವಚ್ಛತೆಗೆ ಆದ್ಯತೆ ನೀಡಬೇಕು  ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ....

12 ವರ್ಷದ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿದ ಯುವಕ

ದಲಿತ ಮಾದಿಗ ಜನಾಂಗದ 12 ವರ್ಷದ ರೇಣುಕಾ ತಂದೆ ಸಂಗಪ್ಪ‌ ಎಂಬ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿದ ಕುರುಬ ಜನಾಂಗದ ಯುವಕನಿಗೆ ಕಠಿಣ ಶಿಕ್ಷೆಗೆ ಒಳಪಡಿಸಿ ಬಾಲಕಿಗೆ ಹುಟ್ಟುವ ಮಗುವಿಗೆ ಪಾಲನೆ,...

ಜಯನಗರದ ದಕ್ಷಿಣ ವಲಯದಲ್ಲಿನ ಪೂಜಾ ಕಾಲೋನಿಯಲ್ಲಿರುವ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಕಾರಂಜಿ

ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ವತಿಯಿಂದ, ಸಮೂಹ ಸಂಪನ್ಮೂಲ ಕೇಂದ್ರ ಜಯನಗರದ ದಕ್ಷಿಣ ವಲಯದಲ್ಲಿ‌ನ ಪೂಜಾ ಕಾಲೋನಿಯಲ್ಲಿರುವ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ...

ಪರಮ ಪೂಜ್ಯ ನಾಗೇಶ ಮುತ್ಯಾರವರ ನೇತೃತ್ವದಲ್ಲಿ ಗಣಜಲಖೇಡ ಗ್ರಾಮದಲ್ಲಿ ಜಗದ್ಗುರು ಮೌನೇಶ್ವರ ಜಾತ್ರಾ ಮಹೋತ್ಸವ

. ಶ್ರಾವಣ ಮಾಸದ ಮುಕ್ತಾಯದ ಪ್ರಯುಕ್ತ ಗಣಜಲಖೇಡ ಗ್ರಾಮದಲ್ಲಿ ಲಿಂಗೈಕ್ಯ ಮಾಣಿಕ ಶಿವಯೋಗಿಗಳ ಆಶೀರ್ವಾದದೊಂದಿಗೆ ಪರಮ ಪೂಜ್ಯ ನಾಗೇಶ ಮುತ್ಯಾರವರ ನೇತೃತ್ವದಲ್ಲಿ ಜಗದ್ಗುರು ಮೌನೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದಲ್ಲಿ ಜೊಡ ಪಲ್ಲಕ್ಕಿ...

ರೇಣುಕಾಸ್ವಾಮಿ ಕುಟುಂಬಕ್ಕೆ ಸರ್ಕಾರ ನ್ಯಾಯ ಕೊಡಿಸುತ್ತೆ- ಡಾ. ಜಿ ಪರಮೇಶ್ವರ್

ರೇಣುಕಾಸ್ವಾಮಿ ಕುಟುಂಬದವರಿಗೆ ರಾಜ್ಯ ಸರ್ಕಾರ ನ್ಯಾಯ ಕೊಡಿಸುತ್ತೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಭರವಸೆ ನೀಡಿದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೋರ್ಟ್‌ನಲ್ಲೂ ನ್ಯಾಯ ಕೊಡಿಸಲು ನಾವು ಹೋರಾಟ ಮಾಡ್ತೀವಿ, 90...

ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ

ರಾಜ್ಯದಲ್ಲಿ ಈ ಬಾರಿ ಶೇ 20ರಷ್ಟು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ. ಎಸ್. ಪಾಟೀಲ್ ಹೇಳಿದ್ದಾರೆ. ಈ ಬಾರಿ ಜೂನ್ 1 ರಿಂದ ಆಗಸ್ಟ್ 30ವರೆಗೆ 82 ಸೆ. ಮೀ...

2022, 2023 ನೇ ಸಾಲಿನ ಮುಖ್ಯಮಂತ್ರಿಗಳ ಪದಕ ವಿತರಿಸಿದ ಸಿಎಂ

ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ 2022, 2023 ನೇ ಸಾಲಿನ ಪದಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು. ಅರಣ್ಯ, ಜೀವ ಪರಿಸ್ಥಿತಿ ಮತ್ತು...

1500 ಕ್ಯೂಸೆಕ್ಸ್ ನೀರು ವಾಣಿ ವಿಲಾಸ ಸಾಗರಕ್ಕೆ ಹರಿಯಲಿದೆ

ಎತ್ತಿನ ಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಇದು ನಮ್ಮ ಮಹತ್ವಾಕಾಂಕ್ಷೆಯ ಯೋಜನೆ, ಗೌರಿ...

ಎಸ್ಸಿ, ಎಸ್ಟಿಗಳಿಗೆ ನ್ಯಾಯ ಕೊಡಿಸುವಲ್ಲಿ ಸರ್ಕಾರ ವಿಫಲ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದಾಗಿನಿಂದ ಎಸ್ಟಿ, ಎಸ್ಸಿ ಜನಾಂಗಗಳ ಮೇಲೆ ಆಗುವ ದೌರ್ಜನ್ಯಗಳು,...

ನಗರದಲ್ಲಿ ಬೀದಿನಾಯಿಗಳ ಹಾವಳಿ ಆತಂಕದಲ್ಲಿ ಸಾರ್ವಜನಿಕರು

ನಗರದ ಖಾಸಗಿ ಬಸ್ ನಿಲ್ದಾಣದಿಂದ ಅಜ್ಜನಗುಡಿ ರಸ್ತೆಯ ಪ್ರಮುಖ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೆಳಿಗ್ಗೆ ಬೀದಿ ನಾಯಿಗಳು ರಸ್ತೆಯ ತುಂಬಾ ಆಕ್ರಮಿಸಿಕೊಂಡಿರುತ್ತವೆ. ಬೀದಿ ನಾಯಿಗಳು ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುವುದರಿಂದ ಬೈಕ್ ಸವಾರರು...

ಸಂಪಾದಕೀಯ

ಇತ್ತೀಚಿನ ಕಾಮೆಂಟ್‌ಗಳು

error: Content is protected !!