ತಾಲ್ಲೂಕಿನ ಬಾಲೆನಹಳ್ಳಿ ರಾಮಜೋಗಿಹಳ್ಳಿ ಗ್ರಾಮದಲ್ಲಿ ಸೂರ್ಯಕಾಂತಿ ಬೆಳೆ ಬೆಳೆದ ಹೊಲಗಳಿಗೆ ಬೇಟಿ ನೀಡಿದ ಕೃಷಿ ತಾಂತ್ರಿಕಾ ಅಧಿಕಾರಿಗಳ ತಂಡ ಪ್ರಯೋಗಿಕವಾಗಿ ಇ-ಸ್ಯಾಪ್ ಮೊಬೈಲ್ ತಂತ್ರಾಂಶ ಬಳಕೆ ವಿಧಾನವನ್ನು ರೈತರಿಗೆ ತಿಳಿಸಿಕೊಟ್ಟಿತು.
ಬೆಳೆಗಳ ಸಮಗ್ರ ಪೀಡೆ...
ಮೊಳಕಾಲ್ಕೂರು ಕ್ಷೇತ್ರದ ಗೌರ ಸಮುದ್ರದಲ್ಲಿ ಗೌರಸಮುದ್ರ ಮಾರಮ್ಮನ ಜಾತ್ರೆಯು ಸಡಗರ ಸಂಭ್ರಮಗಳಿಂದ ನಡೆದಿದ್ದು, ಜಾತ್ರೆಗೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಮಾರಮ್ಮನ ಜಾತ್ರೆ ಮತ್ತು ದರ್ಶನಕ್ಕಾಗಿ ಲಕ್ಷಾಂತರ ಭಕ್ತರು, ರಾಜ್ಯದ ಮೂಲೆ ಮೂಲೆಗಳಿಂದ ಅಲ್ಲದೆ,...
ತುಮಕೂರು ನಗರದಲ್ಲಿ ಮಂಗಳವಾರ ಭೇಟಿ ನೀಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿಗೆ ಲಕ್ಷ್ಮಿ ಹೆಬ್ಬಾಳಕರ್ 5 ಮಂದಿ ವಿಕಲಚೇತನರಿಗೆ ಸಾಂಕೇತಿಕವಾಗಿ ತ್ರಿಚಕ್ರ ಯಂತ್ರಚಾಲಿತ ವಾಹನವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಹಿಳೆಯರು ಸಚಿವೆಯೊಂದಿಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಯಾವ ಶಾಸಕರು, ಸಚಿವರೂ ಮಾತನಾಡಿಲ್ಲ. 136 ಜನ ಶಾಸಕರು ಸಿದ್ದರಾಮಯ್ಯನವರ ಪರವಾಗಿದ್ದಾರೆ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್. ಎಸ್. ಭೋಸರಾಜು ಹೇಳಿದರು. ನಗರದಲ್ಲಿ ಮಾತನಾಡಿದ...
ಬಾಗಲಕೋಟೆ ನಗರದ ಜನ ಸಂಪರ್ಕ ಕಾರ್ಯಾಲಯದಲ್ಲಿ ಮಂಗಳವಾರ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಧರ್ಮ, ರಾಷ್ಟ್ರ ರಕ್ಷಣೆಯಲ್ಲಿ ಬಿಜೆಪಿ ಪಕ್ಷವು ಬದ್ಧತೆ ಇರುವ ಏಕೈಕ ರಾಷ್ಟ್ರೀಯ ಪಕ್ಷವಾಗಿದೆ. ತನ್ನ ಸೇವಾ ಗುಣಗಳಿಂದ...
ಪರಿಶಿಷ್ಟ ಪಂಗಡದ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವವರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳದ್ದನ್ನು ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ...
ಯಾದಗಿರಿ ಜಿಲ್ಲೆಯಲ್ಲಿ ಬಿಟ್ಟುಬಿಡದೆ ಸುರಿತ್ತಿರುವ ಮಳೆ, ಬೆಳೆ ಹಾನಿಯಾದ ರೈತರಿಗೆ ಬೆಳೆ ಪರಿಹಾರ ನೀಡುವಂತೆ ರೈತ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ವೆಂಕೋಬ ಕಟ್ಟಿಮನಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ರೈತರು ಜಮೀನುಗಳಿಗೆ...
ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಾನೂನು ಬಾಹಿರ ಒತ್ತುವರಿ ಮತ್ತು ಕಟ್ಟಡಕ್ಕೆ ಅಮವಾಸಿಯಂದೇ ಡೆಮಾಲಿಷನ್ ಭಾಗ್ಯ ನೀಡಿದ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ್ .
ಕಲ್ಬುರ್ಗಿ ನಗರದ...
ಮೀನು ಹಿಡಿಯಲು ಹೋಗಿ ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ವ್ಯೆಕ್ತಿ
ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಕುರಕುಂಟಾ ಗ್ರಾಮದಲ್ಲಿ ಘಟನೆ
ಕುರಕುಂಟಾ ಗ್ರಾಮದ ರಾಜು ನಾಮವಾರ 38 ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿ
ಸತತ ಮಳೆಯಿಂದ ತುಂಬಿ ಹರಿಯುತ್ತಿದ್ದ...
ಗೌರವಾನ್ವಿತ ಘನ ನ್ಯಾಯಾಲಯ ನಿರ್ದೇಶನವನ್ನು, ತಿರುಚಿ ಹೇಳಿಕೆ ನೀಡಿ, ನ್ಯಾಯಾಂಗ ನಿಂದನೆ ಮತ್ತು ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿರುವ ಮರೆಪ್ಪ ನಾಯಕ್ ಅವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಳವಾರ ಮಹಾಸಭಾದ ಜಿಲ್ಲಾಧ್ಯಕ್ಷ...
ಇತ್ತೀಚಿನ ಕಾಮೆಂಟ್‌ಗಳು