ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಶಿವಾಜಿನಗರದ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ವ್ಯವಸ್ಥೆಯನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್...
ಸಿಎಂ ಸಿದ್ದರಾಮಯ್ಯನವರಿಗೆ ಕಾನೂನು ಹೋರಾಟದಲ್ಲಿ ಜಯ ಸಿಕ್ಕೇ ಸಿಗುತ್ತದೆ ಎಂದು ಶಾಸಕ ಎನ್. ಎಚ್ ಕೋನರೆಡ್ಡಿ ತಿಳಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಒಬ್ಬ ಸರ್ವಧರ್ಮದ ನಾಯಕ, ರಾಜ್ಯದ 136...
ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 900 ಕೋಟಿ ರೂ. ಗೂ ಹೆಚ್ಚು ಆಸ್ತಿ ತೆರಿಗೆ ಬಾಕಿ ಇದೆ, ಇದರಲ್ಲಿ ಪ್ರತಿಷ್ಠತ ವ್ಯಕ್ತಿಗಳ ಆಸ್ತಿಯೇ ಹೆಚ್ಚಿದ್ದು, ಸರಿಯಾಗಿ ತೆರಿಗೆ ಕಟ್ಟದೆ ಯಾಮಾರಿಸುತ್ತಿದ್ದಾರೆ. ಅನೇಕ ರಾಜಕೀಯ ನಾಯಕರು...
ಹೊಳಲ್ಕೆರೆ ಕ್ಷೇತ್ರದ ಸಿರಿಗೆರೆ ಮಠದಲ್ಲಿ ಉತ್ತರಾಧಿಕಾರಿ ನೇಮಕ ಮಾಡಿಲ್ಲ ಹಾಗೂ ಟ್ರಸ್ಟ್ ಡೀಡ್ ತಿದ್ದಿದ್ದಾರೆಂಬ ಆರೋಪದ ಬೆನ್ನಲ್ಲೇ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳನ್ನ ಬೆಂಬಲಿಸಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಭರಮಸಾಗರದ...
ಸಚಿವರೊಬ್ಬರು ಸಭೆ ನಡೆಸಲು ಬಂದರೆ ಯಾರೂ ಇರುವುದಿಲ್ಲ, ನಾವೇನು ಕತ್ತೆ ಕಾಯಲು ಮೀಟಿಂಗ್ ಮಾಡಬೇಕಾ? ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗು ಹಿರಿಯೂರು ಶಾಸಕ ಡಿ. ಸುಧಾಕರ್ ಅಧಿಕಾರಿಗಳ ವಿರುದ್ಧ ಗರಂ...
ವಕ್ಸ್ ಬೋರ್ಡ್ ನ ಆಸ್ತಿಯ ಪ್ರಕರಣಗಳನ್ನು ಒಂದು ತಿಂಗಳಲ್ಲಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದರು. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು,...
ಮಳೆಯಿಂದಾಗಿ ರೈತರ ಬೆಳೆಗಳು ಹಾನಿಯಾಗಿದ್ದು, ಪರಿಹಾರ ಒದಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಕಲಘಟಗಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ರೈತರು ಬೆಳೆದ ಬೆಳೆಗಳು...
ರೌಡಿಪರೇಡ್ ನಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಒಟ್ಟು 862 ಜನ ರೌಡಿಶೀಟರ್ ಹಾಜರಾಗಿದ್ದರು. ಒಟ್ಟು 08 ರೌಡಿಶೀಟರ್ ಗಳು ಈಗಾಗಲೇ ಗಡಿಪಾರು ಆಗಿದ್ದು, 295 ಜನರ ರೌಡಿ ಶೀಟರ್ಸ್ ವಿರುದ್ಧ ಮುಚ್ಚಳಿಕೆ ಪತ್ರ...
ಎಲ್ಲರಿಗೂ ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಇರುತ್ತದೆ. ಯಾರಿಗೆ ಆಸೆ ಇರೋದಿಲ್ಲ ಹೇಳಿ? ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದರು. ಧಾರವಾಡ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆರ್. ವಿ....
ಪ್ರತಿವರ್ಷದಂತೆ ಈ ವರ್ಷವೂ ಕ್ಷೇತ್ರಾಧಿಪತಿ ಅಲ್ಲಮಪ್ರಭುದೇವರ ಜಾತ್ರಾಮಹೋತ್ಸವವು ಸೋಮವಾರದಂದು ಸಂಭ್ರಮದಿಂದ ಅದ್ದೂರಿಯಾಗಿ ಜರುಗಿತು.
ಜಾತ್ರೆ ನಿಮಿತ್ಯ ಅಲ್ಲಮಪ್ರಭು ದೇವರಿಗೆ ವಿಶೇಷ ಪೂಜೆ, ಆರುತಿ, ನಗಾರಿ, ಧೂಪ ಸೇವೆಗಳು ಅರ್ಚಕರಿಂದ ಸಾಂಪ್ರದಾಯಿಕವಾಗಿ ನಡೆದವು. ಸಂಪ್ರದಾಯದಂತೆ ನಾಡಗೌಡರ...
ಇತ್ತೀಚಿನ ಕಾಮೆಂಟ್‌ಗಳು