Google search engine

ಎಲ್ಲಾ ಸುದ್ದಿ

ಕಳೆದೆರಡು ದಿನಗಳಿಂದ‌ ಕಲಬುರಗಿ ನಗರ ಸೇರಿದಂತೆ ಹಲವು ಕಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಜನಜೀವನ ಅಸ್ಥವ್ಯಸ್ಥ

ಕಳೆದೆರಡು ದಿನಗಳಿಂದ‌ ಕಲಬುರಗಿ ನಗರ ಸೇರಿದಂತೆ ಹಲವು ಕಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಜನಜೀವನ ಅಸ್ಥವ್ಯಸ್ಥವಾಗಿದೆ. ಇನ್ನೂ ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳಿಗೆ, ಬೈಕ್ ಸವಾರರಿಗೆ, ಕೆಲಸಕ್ಕೆ ಹೋಗುವವರಿಗೆ ಮಳೆಯಿಂದ ತೊಂದರೆಯಾಗಿದ್ದೂ, ಭಾರತೀಯ ಹವಾಮಾನ...

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು ಮಳೆ ಅಬ್ಬರಕ್ಕೆ ವಂಕಸಂಬ್ರದ ರಸ್ತೆ ಸಂಪೂರ್ಣ ಜಲಾವೃತ

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆ , ಮಳೆ ಅಬ್ಬರಕ್ಕೆ ರಸ್ತೆ ಸಂಪೂರ್ಣ ಜಲಾವೃತ, ವಂಕಸಂಬ್ರದ ರಸ್ತೆ ಜಲಾವೃತ, ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ವಂಕಸಂಬ್ರ ರಸ್ತೆ, ವಂಕಸಂಬ್ರದಿಂದ ತೋರಣತಿಪ್ಪಗೆ ಸಂಪರ್ಕದ ರಸ್ತೆ, ಉಕ್ಕಿ ಹರಿಯುವ ನೀರಿನಲ್ಲಿ ಜನರ ಸಂಚಾರ, ರಸ್ತೆ ಜಲಾವೃತವಾದರು...

ಧಾರಾಕಾರ ಮಳೆಗೆ ಉಕ್ಕಿ ಹರಿಯುತ್ತಿರುವ ದಂಡೋತಿ ಗ್ರಾಮದ ಕಾಗಿಣಾ ಸೇತುವೆ

ಚಿತ್ತಾಪುರ ತಾಲೂಕಿನಾಧ್ಯಂತ ಕಳೆದ ಕೆಲವು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಗೆ ದಂಡೋತಿ ಗ್ರಾಮದ ಕಾಗಿಣಾ ನದಿ ಉಕ್ಕಿ ಹರಿಯುತ್ತಿದ್ದು ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ‌. ಧಾರಾಕಾರ ಮಳೆಯಿಂದ ವಿವಿಧ ಜಲಾಶಯಗಳಿಂದ ನೀರು ಹರಿಬಿಟ್ಟ ಪರಿಣಾಮ,...

ಸಮಾನ ಮನಸ್ಕರ ಸಂಘಟನೆಗಳ ಒಕ್ಕೂಟ, ಕಲಬುರಗಿ ವತಿಯಿಂದ ವಿವಿಧ ಪ್ರಶಸ್ತಿ‌ ಪುರಸ್ಕೃತ ಸಾಧಕರಿಗೆ ಅಭಿನಂದನಾ ಸಮಾರಂಭ

ಸಮಾನ ಮನಸ್ಕರ ಸಂಘಟನೆಗಳ ಒಕ್ಕೂಟ, ಕಲಬುರಗಿ ವತಿಯಿಂದ ವಿವಿಧ ಪ್ರಶಸ್ತಿ‌ ಪುರಸ್ಕೃತ ಸಾಧಕರಿಗೆ ಅಭಿನಂದನಾ ಸಮಾರಂಭವನ್ನು ನಗರದ ಎಸ್.ವಿ.ಪಿ ವೃತ್ತದಲ್ಲಿನ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದಲ್ಲಿ‌ ದಿವ್ಯ ಸಾನಿಧ್ಯವನ್ನು ಕಟ್ಟಿಮನಿ ಸಂಸ್ಥಾನ ಹಿರೇಮಠ...

ಅಖಿಲ ಭಾರತ ಕಿಸಾನ ಸಭಾದ 8 ನೇ ಕಲಬುರಗಿ ಜಿಲ್ಲಾ ಸಮ್ಮೇಳನವನ್ನು ಆಗಸ್ಟ್ 30 ರಂದು ನಗರದ ಕನ್ನಡ ಭವನದಲ್ಲಿ ನಡೆಯಲಿದೆ

ಅಖಿಲ ಭಾರತ ಕಿಸಾನ ಸಭಾದ 8 ನೇ ಕಲಬುರಗಿ ಜಿಲ್ಲಾ ಸಮ್ಮೇಳನವನ್ನು ಆಗಸ್ಟ್ 30 ರಂದು ನಗರದ ಕನ್ನಡ ಭವನದಲ್ಲಿ ಅದ್ದೂರಿಯಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಪಿ.ವಿ.ಲೋಕೇಶ್, ರಾಜ್ಯ ಉಪಾದ್ಯಕ್ಷರಾದ ಬಾಬುರಾವ ಹೊನ್ನಾ,...

ದಲಿತ ಸೇನೆಯ ರಾಜ್ಯಾಧ್ಯಕ್ಷರಾದ ಹಣಮಂತ ಯಳಂಸಂಗಿ ಮೇಲಿನ ಆರೋಪ ಸುಳ್ಳು ಅಂತ ಕಲಬುರಗಿಯಲ್ಲಿ ಸುದ್ದಿಗೋಷ್ಟಿ ನಡೆಸಲಾಯಿತ್ತು

ದಲಿತ ಸೇನೆಯ ರಾಜ್ಯಾಧ್ಯಕ್ಷರಾದ ಹಣಮಂತ ಯಳಂಸಂಗಿ ಮೇಲಿನ ಆರೋಪ ಸುಳ್ಳು ಅಂತ ಕಲಬುರಗಿಯಲ್ಲಿ‌‌ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ನೆನ್ನೆ ಕರಿಬಸ್ಸಪ್ಪಾ ದೇಶಮುಖ ಎಂಬುವವರು ನಾನು ಅವರ ಆಫೀಸಿಗೆ ಸುಮಾರು 15-20 ಜನರ...

ವಿಶ್ವರಂಗ ನಾಟಕ ಮತ್ತು ನೃತ್ಯ ಸೇವಾ ಸಂಘ ಕಲಬುರಗಿ ವತಿಯಿಂದ 15ನೇ ವರ್ಷದ ರಂಗವೈಭವದ ರಂಗಸಂಭ್ರಮ‌ ಕಾರ್ಯಕ್ರಮವನ್ನು ನಗರದ ಎಸ್.ಎಮ್ ಪಂಡಿತ್ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು

ವಿಶ್ವರಂಗ ನಾಟಕ ಮತ್ತು ನೃತ್ಯ ಸೇವಾ ಸಂಘ ಕಲಬುರಗಿ ವತಿಯಿಂದ 15ನೇ ವರ್ಷದ ರಂಗವೈಭವದ ರಂಗಸಂಭ್ರಮ‌ ಕಾರ್ಯಕ್ರಮವನ್ನು ನಗರದ ಎಸ್.ಎಮ್ ಪಂಡಿತ್ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು. ವಿಶ್ವರಂಗದ ಸಂಸ್ಥಾಪಕರಾದ ವಿಶ್ವರಾಜ್ ಪಾಟೀಲ್ ಅವರ...

ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್‌!

ಸಿಲಿಕಾನ್ ಸಿಟಿಯ ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಮತ್ತೆ ಶಾಕ್ ಕೊಟ್ಟಿದೆ. ಪಾಲಿಕೆಯ ನಿರ್ಧಾರದ ವಿರುದ್ಧ ಅಂಗಡಿ ಮಾಲೀಕರು ಕೆರಳಿ ಕೆಂಡವಾಗಿದ್ದಾರೆ. ಕೆಆರ್ ಮಾರುಕಟ್ಟೆ, ಮಲ್ಲೇಶ್ವರ ಮಾರುಕಟ್ಟೆ, ಚಿಕ್ಕಪೇಟೆ, ಜಯನಗರ ಶಾಪಿಂಗ್ ಕಾಂಪ್ಲೆಕ್ಸ್,...

ಲೋಕಾಯುಕ್ತದವರು ರಾಜ್ಯಪಾಲರಿಗೆ ಸ್ಪಷ್ಟನೆ ಕಳುಹಿಸಲಿದ್ದಾರೆ

ರಾಜ್ಯಪಾಲರು ದೂರುಗಳ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಸೂಚಿಸಿ ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದು, ಲೋಕಾಯುಕ್ತದವರು ಸ್ಪಷ್ಟಿಕರಣ ನೀಡಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ...

ತಮ್ಮ ಮೊದಲ ಬೈಕ್ ಅನ್ನು ಹೊಸ ವಿನ್ಯಾಸದಲ್ಲಿ ಕಂಡು ಪುಳಕಿತರಾದ ಡಿಕೆಶಿ

ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೊದಲ ಬೈಕ್ ಜತೆಗೆ ವಿಶೇಷ ಬಾಂಧವ್ಯ, ಭಾವನಾತ್ಮಕ ಸಂಬಂಧ ಇರುತ್ತದೆ. ಕಣ್ಮುಂದೆ ಹಾದು ಹೋಗುತ್ತವೆ. ಅಂತಹ ಘಳಿಗೆಗೆ ಡಿಸಿಎಂ ಡಿಕೆಶಿ ಭಾನುವಾರ ಸಾಕ್ಷಿಯಾದರು. ವಿಂಟೇಜ್ ಬೈಕ್ ಪ್ರೇಮಿಯಾಗಿರುವ ಸುಪ್ರೀತ್...

ಸಂಪಾದಕೀಯ

ಇತ್ತೀಚಿನ ಕಾಮೆಂಟ್‌ಗಳು

error: Content is protected !!