ಕಳೆದ 11ವರ್ಷಗಳಿಂದ ದೇಶದಲ್ಲಿ ಏನು ಅಭಿವೃದ್ಧಿಯಾಗಿದೆ ಎಂಬುದರ ಕುರಿತು ಚರ್ಚೆಗೆ ಬರಲಿ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು. ಕೇಂದ್ರ ಸರ್ಕಾರದ ಬಳಿಯಲ್ಲಿ ಅದಾನಿ, ಅಂಬಾನಿ ದುಡ್ಡಿದೆ. ಹೀಗಾಗಿ...
2023 ರಿಂದ2024 ಕ್ಕೆ ಹೊಲಿಸಿದರೆ ಅಪಘಾತ ಪ್ರಮಾಣ ಕಡಿಮೆ ಆಗಬೇಕು. ಆಟೋಗಳ ಮೀಟರ್ ವ್ಯವಸ್ಥೆ, ಎಕ್ಸ್ ಸ್ ಪೇವರ್ ದ ಕೆಲವೊಂದು ದೂರು ಬರತ್ತಾ ಇರತ್ತೆ. ರಾಂಗ್, ಡ್ರಂಕ್ ಡ್ರೈವ್ ಬಗ್ಗೆ ನಾವು...
ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದಕ್ಕೆ ನಮ್ಮ ನಂದಿನಿ ತುಪ್ಪವನ್ನು ಸರಬರಾಜು ಮಾಡಲಾಗುತ್ತಿದ್ದು, ತುಪ್ಪದ ಟ್ಯಾಂಕರ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು....
ಪರಿಶಿಷ್ಟ ಜಾತಿಗಳಿಗೆ ಜನಸಂಖ್ಯಾವಾರು ಮೀಸಲಾತಿ ಹಂಚಿಕೆ ಮಾಡಿ ನ್ಯಾ ಎ. ಜೆ ಸದಾಶಿವ ಆಯೋಗದ ಶಿಫಾರಸುಗಳನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಡಿಎಸ್...
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸತ್ತಿರುವ ವ್ಯಕ್ತಿಯ ಹೆಸರಿನಲ್ಲಿ ಡಿನೋಟಿಫಿಕೇಷನ್ ಮಾಡಿದ್ದೀರಿ. ಇದರಲ್ಲಿ ನಿಮ್ಮ ಇನ್ನೊಬ್ಬ ಮಗ ಇದ್ದರಲ್ಲ ಅವರು ಹೇಳಿ ಮಾಡಿಸಿದ್ದಾರೆಂದು ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ ಹೆಸರೇಳದೇ ಪರೋಕ್ಷವಾಗಿ ಮುಡಾ ಹಗರಣದಲ್ಲಿ...
ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ 'ಡಿ' ಗ್ಯಾಂಗ್‌ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಆರೋಪಿಗಳನ್ನು ವಿಡಿಯೋ ಕಾನ್ಸರನ್ಸ್ ಮೂಲಕ ಹಾಜರುಪಡಿಸಲಾಯ್ತು. ವಿಚಾರಣೆ ನಡೆಸಿದ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿತು. ಕಾಮಾಕ್ಷಿಪಾಳ್ಯ...
ಬೆಂಗಳೂರು ಏರ್‌ಪೋರ್ಟ್ ಒಳಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಏರ್‌ಪೋರ್ಟ್ ಟರ್ಮಿನಲ್ ಒಂದರಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಿದ...
ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಬೇರೆ ಜೈಲಿಗೆ ಶಿಫ್ಟ್ ಮಾಡುವ...
ಕೆ. ಪಿ ಪೂರ್ಣಚಂದ್ರ ತೇಜಸ್ವಿಯವರು ಕುವೆಂಪು ಅವರ ಚಿಂತನೆ ಹಾಗೂ ನೆರಳಿನಿಂದ ಹೊರಬಂದು ಅವರದ್ದೇ ಚಿಂತನೆಗಳನ್ನು ರೂಢಿಸಿಕೊಂಡ ವಿಶಿಷ್ಟ ಹಾಗೂ ಅದ್ಭುತ ಸಾಹಿತಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಗೃಹ ಕಚೇರಿ...
ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ.
ಕೃಷಿ...
ಇತ್ತೀಚಿನ ಕಾಮೆಂಟ್‌ಗಳು